‘ನಾನು ಪಕ್ಷೇತರ ಸಂಸದೆಯಾದರೂ ಬಿಜೆಪಿ ನಾಯಕರು ನನ್ನನ್ನು ಪ್ರತಿ ಹಂತದಲ್ಲೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಅವರ ಜೊತೆಯಲ್ಲಿರಬೇಕು ಎಂದು ಬಯಸಿದ್ದೇನೆ ಎಂದು ಸುಮಲತಾ ಹೇಳಿದರು
ಪ್ರಜಾಪ್ರಭುತ್ವವನ್ನೇ ನಾಶ ಮಾಡುವ ಸಂವಿಧಾನವನ್ನು ದುರ್ಬಲಗೊಳಿಸುವ ಕುಕೃತ್ಯಗಳನ್ನು ಎಸಗುತ್ತಿರುವ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆದು ನಮ್ಮ ಹಕ್ಕು ಬದುಕನ್ನು ಉಳಿಸಿಕೊಳ್ಳಬೇಕಾಗಿದೆ ಎಂ.ಪುಟ್ಟಮಾದು ಕರೆ ನೀಡಿದರು.