• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಯಿಂದ ರಾಜ್ಯದಲ್ಲಿ ಬಿಜೆಪಿ ತಿರಂಗಾ ಯಾತ್ರೆ

May 14 2025, 12:04 AM IST
‘ರಾಷ್ಟ್ರ ರಕ್ಷಣೆಗಾಗಿ ನಾಗರಿಕರು’ ಅಡಿಯಲ್ಲಿ ಆಪರೇಷನ್ ಸಿಂದೂರದ ಜೊತೆ ನಾವಿದ್ದೇವೆ, ಭಾರತದ ಸೇನೆ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಂದೇಶ ನೀಡುವ ಸಲುವಾಗಿ ರಾಜ್ಯ ಬಿಜೆಪಿಯು ಈ ತಿಂಗಳ 15ರಿಂದ 23ರವರೆಗೆ ರಾಜ್ಯಾದ್ಯಂತ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲು ನಿರ್ಧರಿಸಿದೆ.

ಹಾಸ್ಟೆಲ್‌ ಗೋಡೆ ಮೇಲೆ ದೇಶದ್ರೋಹಿ ಬರಹ ಬರೆದಆರೋಪಿ ಬಂಧಿಸಲು ಪೊಲೀಸರು ವಿಫಲ: ಬಿಜೆಪಿ ಆಕ್ರೋಶ

May 13 2025, 11:51 PM IST
ಹಾಸ್ಟೆಲ್ ಎಂದ ಮೇಲೆ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರುತ್ತಾರೆ. ಹಾಸ್ಟೆಲ್ ಆವರಣ, ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳ, ಎಲ್ಲ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯೂ ದಾಖಲಾಗಿರುತ್ತದೆ. ಪ್ರಕರಣದ ಜಾಡು ಹಿಡಿಯಲು ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರಕರಣ ಭೇದಿಸಲು ಪೊಲೀಸ್ ಇಲಾಖೆ ವಿಫಲವಾಗಲು ಕಾರಣವೇನು? ಪೊಲೀಸ್ ಇಲಾಖೆಯನ್ನು ಒತ್ತಡಕ್ಕೆ ಸಿಲುಕಿಸಲಾಯಿತೇ? ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನಿಸಿದ್ದಾರೆ.

ಜೆಡಿಎಸ್‌- ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಸಿ.ಎಸ್‌.ಪುಟ್ಟರಾಜು ಅಭಿನಂದನೆ

May 13 2025, 01:22 AM IST
ತಮ್ಮ ನಿವಾಸದಲ್ಲಿ ಕ್ಯಾತನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜೆಡಿಎಸ್- ಬಿಜೆಪಿ ಬೆಂಬಲತ ನೂತನ ನಿರ್ದೇಶಕರಾದ ಅಭಿಷೇಕ್(ಗವೀಗೌಡರ ಮನು) ಹಾಗೂ ರೈಲ್ವೆ ಶಿವಣ್ಣನವರ ಯಶ್ವಂತ್ ಅವರನ್ನು ಅಭಿನಂದಿಸಿದರು.

ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ ಎನ್‌ಐಗೆ ವಹಿಸಿ: ಗವರ್ನರ್‌ಗೆ ಬಿಜೆಪಿ ಮನವಿ

May 10 2025, 10:30 AM IST

ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಸುಹಾಸ್‌ ಶೆಟ್ಟಿ ಹತ್ಯೆ ಸಮಗ್ರ ತನಿಖೆಗೆ ಎನ್‌ಐಎಗೆ ವಹಿಸಲು ರಾಜ್ಯ ಬಿಜೆಪಿ ನಿಯೋಗ ಕಮಿಷನರ್‌ ಭೇಟಿ ಮಾಡಿ ಒತ್ತಾಯ

May 10 2025, 01:09 AM IST
ಸಂಸದರು, ಶಾಸಕರನ್ನೊಳಗೊಂಡ ರಾಜ್ಯ ಬಿಜೆಪಿ ನಿಯೋಗ ಗುರುವಾರ ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರನ್ನು ಭೇಟಿಯಾಗಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್ಐಎಗೆ ವಹಿಸಲು ಒತ್ತಾಯಿಸಿತು.

ಬಿಜೆಪಿ ಮುಖಂಡ ನಾಗರಾಜು, ಕುಮಾರ್ ಕಾಂಗ್ರೆಸ್ ಸೇರ್ಪಡೆ

May 10 2025, 01:02 AM IST
ಎಲ್ಲೇಮಾಳ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿಜೆಪಿ ಮುಖಂಡ ನಾಗರಾಜು ಹಾಗೂ ಕುಮಾರ್ ಮಾಜಿ ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಸುಹಾಸ್‌ ಹತ್ಯೆ ಹಿಂದೆ ಪಿಎಫ್‌ಐ ಕೈವಾಡ : ಬಿಜೆಪಿ

May 09 2025, 01:16 PM IST

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಹಿಂದೆ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಫ್‌ಐ) ಕೈವಾಡದ ಶಂಕೆ - ಕರ್ನಾಟಕ ಬಿಜೆಪಿ

ಆಪರೇಷನ್‌ ಸಿಂದೂರ ಯಶಸ್ವಿ: ಉಡುಪಿ ಬಿಜೆಪಿ ಸಂಭ್ರಮಾಚರಣೆ

May 09 2025, 12:41 AM IST
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಹಲ್ಗಾಮ್ ಹತ್ಯಾಕಾಂಡದ ಪ್ರತೀಕಾರಕ್ಕಾಗಿ ‘ಆಪರೇಷನ್ ಸಿಂಧೂರ’ ಮೂಲಕ ಭಾರತ ಕೈಗೊಂಡಿರುವ ಐತಿಹಾಸಿಕ ಕ್ರಮ ಅಭಿನಂದಿಸಿ ಸಂಭ್ರಮಿಸಲಾಯಿತು.

ಭಾರತದ ಯೋಧರ ಶ್ರೇಯಸ್ಸಿಗೆ ಬಿಜೆಪಿ ಮಹಿಳಾ ಮೋರ್ಚಾ ಪೂಜೆ

May 09 2025, 12:36 AM IST
ಯಶಸ್ವಿಯಾಗಿ ‘ಆಪರೇಶನ್ ಸಿಂದೂರ್’ ಕಾರ್ಯಾಚರಣೆ ನಡೆಸಿ, ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಹಿಂದೂಗಳ ಮಾರಣಹೋಮಗೈದು ಅವರ ಪತ್ನಿಯರ ಸಿಂದೂರ ಅಳಿಸಿದ ದುರುಳ ಉಗ್ರರ ಸಂಹಾರ ಮಾಡಿದ ಭಾರತೀಯ ವೀರ ಯೋಧರ ಶ್ರೇಯಸ್ಸಿಗಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಉಡುಪಿಯ ಜಗದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು.

ಬಿಜೆಪಿ ಕಾರ್ಯಕರ್ತರಿಂದ ಸಿಂದೂರ ಸಂಭ್ರಮಾಚರಣೆ

May 09 2025, 12:34 AM IST
ಚನ್ನಮ್ಮ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿದ ಸಂಭ್ರಮಿಸಿದ ಕಾರ್ಯಕರ್ತರು, ಭಾರತದ ಪರವಾಗಿ ಘೋಷಣೆ ಕೂಗಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved