ಸಂವಿಧಾನ ಉಳಿವಿಗಾಗಿ ಬಿಜೆಪಿ ಹಿಮ್ಮೆಟ್ಟಿಸುವುದು ಅಗತ್ಯ
Apr 04 2024, 01:01 AM ISTಎಲ್ಲಾ ದಲಿತ, ಹಿಂದುಳಿದ ಹಾಗೂ ಪ್ರಗತಿಪರರು ಕೋಮುವಾದಿ ಬಿಜೆಪಿ ಪಕ್ಷವನ್ನು ಹಿಮ್ಮೆಟ್ಟಿಸಬೇಕು. ರಾಜಕೀಯ ಪಕ್ಷಗಳಿಗಿಂತ ಸಂವಿಧಾನ ಉಳಿವಿಗಾಗಿ ಸಾಮಾಜಿಕ ಚಳುವಳಿಗಳ ಜವಾಬ್ದಾರಿ ದೊಡ್ಡದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಠ ಜಾತಿ ಒಕ್ಕೂಟಗಳ ರಾಜ್ಯ ಸಂಚಾಲಕ ಬಸವರಾಜ್ ಕೌತಲ್ ಹೇಳಿದರು.