ಮತ್ತೆ ಮೋದಿ ಪ್ರಧಾನಿಯಾಗಲು ಬಿಜೆಪಿ ಗೆಲ್ಲಿಸಿ: ಗಾಯತ್ರಿ
Apr 02 2024, 01:08 AM ISTನರೇಂದ್ರ ಮೋದಿ ಪ್ರಧಾನಿಯಾದ ಹತ್ತು ವರ್ಷಗಳ ಅವಧಿಯಲ್ಲೇ ಭಾರತ ವಿಶ್ವಗುರು ಆಗುವತ್ತ ಸಾಗುತ್ತಿದೆ. ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಲು, ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ತಮಗೆ ಮತ ನೀಡುವ ಮೂಲಕ ಭಾರೀ ಮತಗಳ ಅಂತರದಿಂದ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.