• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶ ಸೇವೆಯೇ ಜೆಡಿಎಸ್, ಬಿಜೆಪಿ ಗುರಿ: ರಂಜನ್ ಅಜಿತ್ ಕುಮಾರ್

Apr 02 2024, 01:06 AM IST
ದೇಶಕ್ಕೆ ಮೋದಿ ಮತ್ತು ಇವರ ಅಡಳಿತ ಬೇಕು. ಈ ಮೂಲಕ ಭಾರತ ವಿಶ್ವಗುರು ಆಗಬೇಕೆಂಬುದು ಜೆಡಿಎಸ್ ನ ನಿಲುವಾಗಿದೆ. ಈ ಕಾರಣದಿಂದ ಮ್ಯೆತ್ರಿಯನ್ನು ಎಲ್ಲಾ ಕಾರ್ಯಕರ್ತರು ಗೌರವಿಸಿ ಲೋಕಸಭೆಯಲ್ಲಿ ಪ್ರಚಂಡ ಗೆಲುವನ್ನು ದಾಖಲಿಸಲು ಶ್ರಮಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಹೇಳಿದರು.

ನಾಳೆ ಬಿಜೆಪಿ ಅಭ್ಯರ್ಥಿ ಬಾಲರಾಜು ನಾಮಪತ್ರ ಸಲ್ಲಿಕೆ

Apr 02 2024, 01:06 AM IST
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಎಸ್. ಬಾಲರಾಜು ಏ. ೩ ರಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಕ್ಷೇತ್ರದ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್ ತಿಳಿಸಿದರು.

ಮಧ್ಯಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಂಭವ

Apr 02 2024, 01:05 AM IST
ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ 4 ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಅಷ್ಟರಲ್ಲೇ ಈಗ ಮತ್ತೆ ಧುತ್ತೆಂದು ಲೋಕಸಭೆ ಚುನಾವಣೆ ಬಂದಿದೆ.

ರಾಹುಲ್‌ ಮ್ಯಾಚ್‌ ಫಿಕ್ಸಿಂಗ್‌ ಹೇಳಿಕೆ ವಿರುದ್ಧ ಕ್ರಮ ಕೋರಿ ಆಯೋಗಕ್ಕೆ ಬಿಜೆಪಿ ದೂರು

Apr 02 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್‌ ನಡೆಸಿದ್ದಾರೆ ಎಂಬ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಮಿಷನ್‌ 370 ಸಾಕಾರಕ್ಕೆ ಬಿಜೆಪಿ ರಹಸ್ಯ ಬಯಲು

Apr 02 2024, 01:03 AM IST
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ‘ಮಿಷನ್‌ 370’ ಗುರಿಯನ್ನು ಹಾಕಿಕೊಂಡಿದೆ.

ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ ಪಂಚರ್‌: ಬಂಡೆಪ್ಪ ಖಾಶೆಂಪೂರ್‌

Apr 02 2024, 01:01 AM IST
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವಂತೆ ಮಾಜಿ ಸಚಿವ ಖಾಶೆಂಪುರ್ ಕರೆ ನೀಡಿದರು. ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆ, ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಭಾಗಿಯಾಗಿದ್ದರು.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಬಿಜೆಪಿ-ಕಾಂಗ್ರೆಸ್‌ ಮೇಲೆ ಪರಿಣಾಮ

Apr 02 2024, 01:00 AM IST
ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಒಂದು ವೇಳೆ ಚುನಾವಣೆಗೆ ಸ್ಪರ್ಧಿಸಿದರೆ ಖಂಡಿತವಾಗಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಬಿಜೆಪಿ -ಜೆಡಿಎಸ್‌ ಒಟ್ಟಾಗಿ ಬಿವೈಆರ್ ಗೆಲ್ಲಿಸುವೆವು: ಕ್ಷೇತ್ರ ಉಸ್ತುವಾರಿ ರಘುಪತಿ ಭಟ್

Apr 02 2024, 01:00 AM IST
ರಾಷ್ಟ್ರೀಯ ನಾಯಕರು, ಮಾಜಿ ಪ್ರಧಾನಿ ದೇವೇಗೌಡರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಯಂತೆ ಈ ಸಮನ್ವಯ ಚುನಾವಣೆ. ಹೊಂದಾ ಣಿಕೆಯ ಸಂಬಂಧ ಹೆಚ್ಚಿದೆ. ಎಲ್ಲ ಸಭೆ, ಸಮಾರಂಭಗಳಲ್ಲಿ ಸಮನ್ವಯತೆ ಸಾಧಿಸುತ್ತಿದ್ದೇವೆ. ನೇರ ಸ್ಪರ್ಧೆಗೆ ಹಲವು ಸೂತ್ರಗಳ ಮಾಡಿದ್ದೇವೆ. ಅಭ್ಯರ್ಥಿ ರಾಘವೇಂದ್ರರ ಎಲ್ಲ ಪ್ರಚಾರದ ವಸ್ತುಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಎಂದಿರುತ್ತೆ.

ವಿಪಕ್ಷ ತಿರಸ್ಕರಿಸಿ, ಬಿಜೆಪಿ ಗೆಲ್ಲಿಸಲು ಜನತೆ ಉತ್ಸುಕ

Apr 02 2024, 01:00 AM IST
ಕಳೆದ ೧೦ ವರ್ಷದ ಅವಧಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ವಿಶ್ವದ ಗಮನ ಸೆಳೆಯುವುದರ ಜತೆಗೆ ಪಾರದರ್ಶಕ ಆಡಳಿತದ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗುತ್ತಿದೆ

ಬಿಜೆಪಿ -ಜೆಡಿಎಸ್ ಎಂಬುದು ಸಹಜ ಮೈತ್ರಿ: ಸಿ.ಟಿ.ರವಿ

Apr 01 2024, 12:53 AM IST
ಬಿಜೆಪಿ -ಜೆಡಿಎಸ್ ಎಂಬುದು ಸಹಜ ಮೈತ್ರಿ ಆಗಿದ್ದು, ನೇಗಿಲ ಹೊತ್ತ ರೈತನ ಚಿಹ್ನೆಯಿಂದ ಹುಟ್ಟಿಕೊಂಡ ಜನತಾ ಪಕ್ಷದ ಮೂಲ ಕೂಡ ಸಂಘ ಪರಿವಾರ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿದರು ಸಿ.ಟಿ. ರವಿ ಹೇಳಿದರು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved