ಬಿಜೆಪಿ ಪರ ಒಲವಿನ ಮಾಯಕೊಂಡ ಕ್ಷೇತ್ರ: ಗಾಯತ್ರಿ ಸಿದ್ದೇಶ್ವರ
Apr 27 2024, 01:19 AM ISTಮಾಯಕೊಂಡ ವಿಧಾನಸಭಾ ಕ್ಷೇತ್ರವು ಸದಾ ಬಿಜೆಪಿ ಪರ ಒಲವು ಇರುವಂತಹ ಕ್ಷೇತ್ರವಾಗಿದೆ. ಇಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಬಿಜೆಪಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದ್ದಾರೆ.