• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಾವತಿ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿ

May 09 2025, 12:33 AM IST
ಶಿವಮೊಗ್ಗ: ಅಧಿಕಾರದಲ್ಲಿದ್ದಾಗ ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದದ್ದು ಬಿಜೆಪಿ ಸರ್ಕಾರ: ದಿನೇಶ್ ಗುಂಡೂರಾವ್‌

May 08 2025, 12:39 AM IST
ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್ ಇಲಾಖೆ ಆದೇಶ ಪ್ರತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ‘ಎಕ್ಸ್‌’ನಲ್ಲಿ ಬಿಡುಗಡೆ ಮಾಡಿದ್ದಾರೆ.

ಆಪರೇಷನ್ ಸಿಂಧೂರ್: ಹಳಿಯಾಳದಲ್ಲಿ ಬಿಜೆಪಿ ಸಂಭ್ರಮ

May 08 2025, 12:38 AM IST
ಪಟ್ಟಣದ ಗಣೇಶ ದೇವಸ್ಥಾನದಲ್ಲಿ ದೇಶದ ವೀರಯೋಧರಿಗಾಗಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಪಾಕಿಸ್ತಾನಿಗಳ ಗಡಿಪಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ

May 08 2025, 12:37 AM IST
ಉಡುಪಿ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ತಕ್ಷಣ ಪತ್ತೆಹಚ್ಚಿ ಅವರನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಆಪರೇಷನ್ ಸಿಂದೂರ ಕಾರ್ಯಾಚರಣೆಗೆ ಬಿಜೆಪಿ ಸಂಭ್ರಮಾಚರಣೆ

May 08 2025, 12:36 AM IST
ಪಾಕಿಸ್ತಾನದ ವಿರುದ್ಧ ಸಮರ ಸಾರಿರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಉದ್ಯೋಗ, ಶಿಕ್ಷಣ, ವ್ಯಾಪಾರ, ಆರೋಗ್ಯ ನೆಪದಲ್ಲಿ ರಾಜ್ಯಗಳಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಮಂಡ್ಯ ಜಿಲ್ಲೆಯಲ್ಲಿ ನೆಲೆಸಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಾಸಿಗಳನ್ನು ಪತ್ತೆ ಹಚ್ಚಿ ಕೂಡಲೇ ಗಡಿಪಾರು ಮಾಡಬೇಕು.

ಪಾಕಿಸ್ತಾನಿಗಳೇ ಭಾರತ ಬಿಟ್ಟು ತೊಲಗಿ, ಬಿಜೆಪಿ ಪ್ರತಿಭಟನೆ

May 07 2025, 12:51 AM IST
ಪಹಲ್ಗಾಮ್‌ ದಾಳಿಯಲ್ಲಿ ಅಮಾಯಕ ಹಿಂದೂಗಳನ್ನು ಹತ್ತೆ ಮಾಡಲಾಗಿದೆ. ಇದನ್ನು ಇಡೀ ದೇಶ ಖಂಡಿಸುತ್ತಿದೆ. ಹೀಗಾಗಿ, ಪಾಕಿಸ್ತಾನಿಗಳು ದೇಶ ದೊರೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದ್ದು ಕೂಡಲೇ ತೊರೆಯಬೇಕು.

ಅಕ್ರಮ ಪಾಕ್‌ ಪ್ರಜೆಗಳ ಗಡಿಪಾರಿಗೆ ಬಿಜೆಪಿ ಒತ್ತಾಯ

May 07 2025, 12:49 AM IST
ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು. ವಿಜಯನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಪಾಕ್‌ ಪ್ರಜೆಗಳು ನೆಲೆಸಿದ್ದರೆ, ಅವರನ್ನು ಹುಡುಕಿ ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಹಾಯಕ ನಿಬಂಧಕರ ವಜಾಗೆ ಆಗ್ರಹಿಸಿ ಜೆಡಿಎಸ್- ಬಿಜೆಪಿ ಪ್ರತಿಭಟನೆ

May 07 2025, 12:49 AM IST
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಡಿಕೆಶಿ ಕೂಡ ಕ್ಯಾಬಿನೆಟ್‌ನಲ್ಲಿ ಇದ್ದರು. 540 ಕೋಟಿ ವೆಚ್ಚದ ಸತ್ತೇಗಾಲ ಯೋಜನೆಗೆ ಕುಮಾರಸ್ವಾಮಿ ಅವರು ಅನುಮೋದನೆ ನೀಡಿದ್ದರು. ಇವಾಗ ಬಂದು ಡಿಕೆಶಿ ಟವಲ್ ಹಾಸುವ ಕೆಲಸ ಮಾಡ್ತಾ ಇದ್ದಾರೆ.

ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಹೊರ ಹಾಕುವಂತೆ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಸಿಸುತ್ತಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ಕೂಡಲೇ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬ್ಯಾಡಗಿಯಲ್ಲಿ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ರಾಜ್ಯ ಸರ್ಕಾರ ಮಾತ್ರ ತುಷ್ಟೀಕರಣಕ್ಕೆ ಮುಂದಾಗಿ ಹಿಂದೂಗಳ ಹತ್ಯೆಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved