ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ
Mar 24 2024, 01:30 AM ISTಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಜನಾಂಗದ ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಲ್ಲಂಬಳ್ಳಿ ಸೋಮನಾಯಕ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾವು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸ್ಪಷ್ಟಪಡಿಸಿದರು.