• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್ ಪ್ರಜೆಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ನರೇಂದ್ರ ಮೋದಿ ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯ ಕೈಗೊಂಡಿದ್ದಾರೆ

ಕೋಲಾರದಲ್ಲಿಂದು ಬಿಜೆಪಿ ರ್‍ಯಾಲಿ

May 07 2025, 12:47 AM IST
ಗ್ಯಾರಂಟಿಗಳ ಆಶ್ವಾಸನೆ ಮೇಲೆ ಬಂದಿರುವ ಸರ್ಕಾರವು ವ್ಯಾಪಾಕವಾದ ಭ್ರಷ್ಟಚಾರ, ಇಲಾಖೆಗಳ ಅಭಿವೃದ್ದಿ ಹಣವನ್ನು ಗ್ಯಾರಂಟಿಗಳಿಗೆ ದುರ್‍ಬಳಕೆ ಮಾಡುತ್ತಿದೆ. ಓಟ್ ಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಲಾಗುತ್ತಿರುವ ಕುರಿತು ರಾಜ್ಯದಲ್ಲಿ ಇತರೆ ಸಮುದಾಯಗಳು ತೀವ್ರವಾಗಿ ಆಕ್ಷೇಸಿವೆ. ಹಿಂದು ನಾಯಕರನ್ನು ಸರಣಿಯಂತೆ ಹತ್ಯೆ ಮಾಡಲಾಗುತ್ತಿದೆ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ

May 07 2025, 12:47 AM IST
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪಾಕಿಸ್ತಾನಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 07 2025, 12:46 AM IST
ಹಿಂದೂಗಳನ್ನು ಗುರಿಯಾಗಿಸಿ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರದಾಳಿ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಭದ್ರತೆಯ ದೃಷ್ಠಿಯಿಂದ ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಆಜ್ಞಾಪತ್ರ ಹೊರಡಿಸಿದ್ದು, ಕೂಡಲೇ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರಧಾನಿಗಳು ಭಾರತೀಯ ಸೇನಾ ಪಡೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಮುಕ್ತ ಅನುಮತಿ ನೀಡಿದ್ದಾರೆ. ನಮ್ಮ ಸೇನಾ ಪಡೆಗಳು ಉಗ್ರರನ್ನು ನಾಶ ಮಾಡೇ ತೀರುತ್ತವೆ ಎಂಬ ದೃಢ ವಿಶ್ವಾಸವಿದೆ ಎಂದರು.

ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಲು ಬಿಜೆಪಿ ಆಗ್ರಹ

May 07 2025, 12:45 AM IST
ಚಿಕ್ಕಮಗಳೂರುಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಪಾಕಿಸ್ತಾನದ ಪ್ರಜೆಗಳನ್ನು ಅವರ ದೇಶಕ್ಕೆ ಗಡಿಪಾರು ಮಾಡುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಅಕ್ರಮ ವಲಸಿಗರ ಬಗ್ಗೆ ಬಿಜೆಪಿ ರೆಬೆಲ್ಸ್‌ ವಾರ್‌ ರೂಂಗೆ 900+ ದೂರು!

May 06 2025, 01:46 AM IST
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶಿಗರ ವಿರುದ್ಧ ಹೋರಾಟ ಆರಂಭಿಸಿ ರಾಜ್ಯ ಬಿಜೆಪಿ ಬಂಡಾಯ ಮುಖಂಡರ ಬಣವು ತೆರೆದಿರುವ ವಾರ್‌ರೂಮ್‌ಗೆ ಕರೆಗಳ ಮಹಾಪೂರವೇ ಹರಿದು ಬಂದಿದೆ.

ಕುಣಿಕೇರಿ ಗ್ರಾಮಸ್ಥರ ಹೋರಾಟಕ್ಕೆ ಜೆಡಿಎಸ್. ಬಿಜೆಪಿ ಬೆಂಬಲ

May 06 2025, 12:21 AM IST
ಕೃಷಿಯೇತರ ಚಟುವಟಿಕೆಗೆ ಹೊರತುಪಡಿಸಿ ಕೆರೆಯ ಮಣ್ಣನ್ನು ಬಳಸುವಂತಿಲ್ಲ ಎಂಬ ಕಾನೂನಿದ್ದರೂ ಕಾನೂನು ಉಲ್ಲಂಘಿಸಿ ಫಲವತ್ತಾದ ಕೆರೆಯ ಮಣ್ಣು ಸಾಗಾಣಿಕೆಗೆ ಅನುಮತಿ ನೀಡಿದ ಪಂಚಾಯಿತಿ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

May 05 2025, 12:52 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆಯು ವಿಜಯಪುರ ಗಾಂಧಿ ವೃತ್ತದಲ್ಲಿ ಸಭೆ ಸೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಮ ಪೌರಾಣಿಕ ವ್ಯಕ್ತಿ ಎಂದ ರಾಹುಲ್‌ : ಬಿಜೆಪಿ ಕಿಡಿ

May 05 2025, 12:51 AM IST
ಅಮೆರಿಕ ಪ್ರವಾಸದ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ರಾಮನ ಬಗ್ಗೆ ನೀಡಿದ ಹೇಳಿಕೆ ಬಿಜೆಪಿ ಕೆಂಗಣ್ಣಿಗೆ ಕಾರಣವಾಗಿದೆ.

ಹುಬ್ಬಳ್ಳಿಯಲ್ಲಿ 11ರಂದು ಬಿಜೆಪಿ ಜನಾಕ್ರೋಶ ಸಮಾರೋಪ

May 05 2025, 12:50 AM IST
ಬೆಲೆ ಏರಿಕೆ ಸೇರಿ ರಾಜ್ಯ ಸರ್ಕಾರದ ಹಲವು ನಡೆಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ಯ ಸಮಾರೋಪ ಇದೇ ತಿಂಗಳ 11ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved