• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದೃಢ ರಾಷ್ಟ್ರವಾಗಿಸಲು ಬಿಜೆಪಿ ಗೆಲ್ಲಿಸಿ: ರಘು ಕೌಟಿಲ್ಯ

Mar 14 2024, 02:04 AM IST
ಇಡೀ ವಿಶ್ವವೇ ಇಂದು ಭಾರತದತ್ತ ಬೆರಗು ಗಣ್ಣಿನಿಂದ ನೋಡುವಂತಾಗಿದೆ. ದೇಶದ ಇತಿಹಾಸದಲ್ಲೇ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕಾರ್ಯ ಸಾಗುತ್ತಿವೆ. ಈ ಮೂಲಕ ವಿಶ್ವಕ್ಕೆ ಭಾರತ ಮಾದರಿ ತೋರಿಸಿಕೊಟ್ಟಿದ್ದಾರೆ. ಎಲ್ಲಾ ಹಿಂದುಳಿದ ವರ್ಗಗಳ ಜನರೂ ಒಗ್ಗಟ್ಟಾಗಿ ಮತ್ತೊಮ್ಮೆ 3ನೇ ಅವಧಿಗೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ತರಬೇಕು.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿಯೂ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಹೊರಗಿನವರು

Mar 14 2024, 02:03 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಅವರಿಗೆ ಟಿಕೆಟ್ ಘೋಷಣೆಯಾಗುವ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಹೊರಗಿನವರಿಗೆ ಮಣೆ ಹಾಕಿದಂತಾಗಿದೆ.

ಬೀಕರ ಬರದಲ್ಲೂ ಒಂದು ರು. ನೀಡದ ಕೇಂದ್ರ ಬಿಜೆಪಿ ಸರ್ಕಾರ: ಡಾ.ಜಿ.ಪರಮೇಶ್ವರ್

Mar 14 2024, 02:02 AM IST
ರಾಜ್ಯದಲ್ಲಿ ಬರವು ಬೀಕರ ಪರಿಸ್ಥಿತಿ ಎದುರಿಸುತ್ತಿದೆ. 236 ತಾಲೂಕು ಗಳ ಪೈಕಿ 226 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿವೆ. ಕೇಂದ್ರವು ಒಂದು ರು. ಸಹ ರಾಜ್ಯಕ್ಕೆ ನೀಡಿಲ್ಲ ಎಂದು ಪರಮೇಶ್ವರ್‌ ಆರೋಪಿಸಿದ್ದಾರೆ

ಭಗವಂತ ಖೂಬಾಗೆ ಟಿಕೆಟ್ ಘೋಷಣೆ: ಜಿಲ್ಲಾ ಬಿಜೆಪಿ ಸ್ವಾಗತ

Mar 14 2024, 02:01 AM IST
ಬಿಜೆಪಿ ಭರ್ಜರಿ ಜಯ ಗಳಿಸುವುದು ಖಚಿತ ಎಂದು ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್‌ ಹುಡಗಿ ತಿಳಿಸಿದರು. ಎಲ್ಲರಂತೆ ಭಗವಂತ ಖೂಬಾ ಅವರು ಸಹ ಪಕ್ಷದ ಚೌಕಟ್ಟಿನಲ್ಲಿ ಟಿಕೆಟ್‌ ಕೇಳಿದ್ದರು. ಎಲ್ಲರೂ ಒಟ್ಟಾಗಿ, ಸಂಘಟಿತರಾಗಿ ಕೆಲಸ ಮಾಡಲಿದ್ದು, ಬಿಜೆಪಿ ಜಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸೋಮನಾಥ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

ನಿರೀಕ್ಷೆಯಂತೆ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿ.ಶ್ರೀರಾಮುಲುಗೆ ಬಿಜೆಪಿ ಟಿಕೆಟ್; ಭಿನ್ನಮತಕ್ಕಿಲ್ಲ ಆಸ್ಪದ

Mar 14 2024, 02:00 AM IST
ಹಾಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಿ.ಶ್ರೀರಾಮುಲು ಹೊರತುಪಡಿಸಿ, ಬೇರೆ ಯಾರೂ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಹೀಗಾಗಿ ಪಕ್ಷದ ಮುಖಂಡರ ನಡುವೆ ಭಿನ್ನಮತಕ್ಕೆ ಆಸ್ಪದವಾಗುವ ಸಾಧ್ಯತೆಗಳಿಲ್ಲ.

ಎಸ್. ಬಾಲರಾಜುಗೆ ಒಲಿದ ಬಿಜೆಪಿ ಟಿಕೆಟ್‌

Mar 14 2024, 02:00 AM IST
ಚಾಮರಾಜನಗರ ಮೀಸಲು ಕ್ಷೇತ್ರದಿಂದ ಮಾಜಿ ಶಾಸಕ ಎಸ್‌. ಬಾಲರಾಜು ಅವರಿಗೆ ಬಿಜೆಪಿ ಟಿಕೆಟ್‌ ಒಲಿದಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಭಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯಂದರಿಗೆ ಟಿಕೆಟ್ ಕೈ ತಪ್ಪಿದ್ದು ಮಾಜಿ ಶಾಸಕ ಬಾಲರಾಜು ಕಮಲಪಡೆ ಹುರಿಯಾಳಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ

Mar 13 2024, 02:11 AM IST
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ಕಣ್ಮರೆಯಾಗುತ್ತಿರುವ ಜಾನಪದ ಸಂಸ್ಕೃತಿ: ಬಿಜೆಪಿ ಮುಖಂಡ ಅರವಿಂದ್‌

Mar 13 2024, 02:08 AM IST
ಗ್ರಾಮೀಣ ಪ್ರದೇಶದಲ್ಲಿ ಜಾನಪದದ ಪ್ರತೀಕದಂತಿದ್ದ ರಾಗಿಬೀಸುವುದು, ಭತ್ತ ಕುಟ್ಟುವುದು, ಸೋಬಾನೆ ಪದಗಳು, ಸುಗ್ಗಿ ಹಾಡುಗಳು, ಅಡುಗೆ-ಉಡುಗೆ ತೊಡುಗೆಗಳನ್ನು ಇಂದಿನ ನಾಗರಿಕತೆಯ ಭರಾಟೆಯಲ್ಲಿ ಕಾಣಲಾಗುತ್ತಿಲ್ಲ. ಬದುಕಿನ ಸಂಸ್ಕಾರ, ಜೀವನಪದ್ದತಿಯ ಅಸ್ಮಿತೆ ಇಲ್ಲವಾಗುತ್ತಿದೆ.

ರಾಜ್ಯದ 12 ಹಾಲಿ ಬಿಜೆಪಿ ಎಂಪಿಗೆ ಟಿಕೆಟ್‌ ಸಿಗುತ್ತಾ?

Mar 13 2024, 02:06 AM IST

ಬಿಜೆಪಿಯ ಎರಡನೇ ಪಟ್ಟಿ ಬುಧವಾರ ಅಥವಾ ಗುರುವಾರ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿರುವ ನಾಲ್ವರನ್ನು ಹೊರತುಪಡಿಸಿ ಇತರ ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು  ಮತ್ತೊಮ್ಮೆ ಟಿಕೆಟ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕು.

ಜಿ.ಎಸ್.ಮಂಜುನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ

Mar 13 2024, 02:05 AM IST
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಕಾಂಗ್ರೆಸ್‌ನ ಜಿ.ಎಸ್.ಮಂಜುನಾಥ ಬಂಧನಕ್ಕೆ ಆಗ್ರಹಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 329
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved