• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು ಲೋಕಾಸಭಾ ಬಿಜೆಪಿ ಟಿಕೆಟ್‌ ಮಾಧುಸ್ವಾಮಿಗೆ ನೀಡಲು ಆಗ್ರಹ

Mar 12 2024, 02:01 AM IST
ತುಮಕೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ. ಸಚಿವ ಜೆ.ಸಿ. ಮಾಧುಸ್ವಾಮಿಗೆ ಟಿಕೆಟ್ ನಿಡುವಂತೆ ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಅಭಿಮಾನಿಗಳು, ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ಒತ್ತಾಯಿಸಿ ಪತ್ರಿಭಟನೆ ಮಾಡಿದರು.

ನಿಟ್ಟೂರಿನಲ್ಲಿ ಗೋ ಬ್ಯಾಕ್ ಸೋಮಣ್ಣ ಎಂದ ಬಿಜೆಪಿ ಕಾರ್ಯಕರ್ತರು

Mar 12 2024, 02:00 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಿಟ್ಟೂರಿನಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

ಸಂವಿಧಾನ ಬದಲಿಸುವ ವಿಷಯ ಬಿಜೆಪಿ ಪ್ರಣಾಳಿಕೆಯಲ್ಲಿ ಸೇರಿಸುತ್ತಾ?: ಸಚಿವ ಸಂತೋಷ ಲಾಡ್‌

Mar 12 2024, 02:00 AM IST
ಲೋಕಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲು ಮಾಡುವ ವಿಷಯ ಸೇರಿಸುತ್ತಾ? ಈ ಕುರಿತು ಬಹಿರಂಗವಾಗಿ ಬಿಜೆಪಿ ಸ್ಪಷ್ಟಪಡಿಸಬೇಕು.

ಬಿಜೆಪಿ ಬಡವರ ವಿರೋಧಿ, ಹಸಿದವರ ಅನ್ನ ಕಸಿದ ಪಕ್ಷ: ಸಿಎಂ ಸಿದ್ದರಾಮಯ್ಯ

Mar 11 2024, 01:25 AM IST
ಬಿಜೆಪಿಯವರ ಮೇಲೆ ಇದ್ದಕ್ಕಿದ್ದಂತೆ ಜೆಡಿಎಸ್‌ನವರಿಗೆ ಪ್ರೀತಿ ಬಂದಿದೆ. ಬಿಜೆಪಿ ಅವರು ಹೇಳುವುದಕ್ಕೆಲ್ಲಾ ಜೆಡಿಎಸ್‌ನವರು ತಾಳ ಹಾಕುತ್ತಾರೆ. ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿ ಟೀಕೆ ಮಾಡಿದರೆ ಜೆಡಿಎಸ್ ಅವರು ಚಪ್ಪಾಳೆ ತಟ್ಟುತ್ತಾ ಇದ್ದಾರೆ. ಇವರೆಲ್ಲಾ ರೈತರ ಮಕ್ಕಳು, ಮಣ್ಣಿನ ಮಕ್ಕಳು...!

ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಚೇರಿಯಲ್ಲಿ ಧರಣಿ- ಪ್ರತಿಭಟನೆ

Mar 11 2024, 01:20 AM IST
ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ತೆರೆ ಮರೆಯಲ್ಲಿ ಗೋ ಬ್ಯಾಕ್‌ ಶೋಭಾ ಎಂದು ಕರೆ ನೀಡಿದ್ದ ಬಿಜೆಪಿ ಮುಖಂಡರು ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ತೆರೆಯ ಮುಂದೆ ಭಾನುವಾರ ಆಕ್ರೋಶ ಹೊರ ಹಾಕಿದರು.

ಜೆಡಿಎಸ್- ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು

Mar 11 2024, 01:20 AM IST
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು

ಪರೀಕ್ಷೆಗೆ ಉತ್ತರ ಪತ್ರಿಕೆ ನೀಡಲು ಆಗದಷ್ಟು ಹಣ ಖಾಲಿನಾ: ಬಿಜೆಪಿ

Mar 11 2024, 01:19 AM IST
ಎಸ್ಸೆಸ್ಸೆಲ್ಸಿ ಪ್ರಿಪ್ರೇಟರಿ ಪರೀಕ್ಷೆಗೆ ಉತ್ತರ ಪತ್ರಿಕೆ ನೀಡಲು ಆಗದಷ್ಟು ಸರ್ಕಾರ ದಿವಾಳಿ ಆಗಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

ಜನರ ದಿಕ್ಕುತಪ್ಪಿಸುವುದೇ ಬಿಜೆಪಿ ಅಜೆಂಡಾ: ಸಚಿವ ಚಲುವರಾಯಸ್ವಾಮಿ

Mar 11 2024, 01:18 AM IST

ಚುನಾವಣೆಗಳು ಬಂದಾಗ ಜನರನ್ನು ಸೆಳೆಯಲು ರಾಜಕೀಯ ಪಕ್ಷಗಳು ಭರವಸೆಗಳ ಮೂಲಕ ತಪ್ಪುದಾರಿಗೆ ಎಳೆಯುವ ಪ್ರಯತ್ನ ನಡೆಸುವುದು ಸಹಜ. ಆದರೆ, ಬಿಜೆಪಿಯು ಜನರನ್ನು ತಪ್ಪು ದಾರಿಗೆಳೆಯುವುದನ್ನೇ ಅಜೆಂಡಾ ಮಾಡಿಕೊಂಡಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 11 2024, 01:17 AM IST
ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ.

ಎಸ್‌.ಟಿ. ಜನಾಂಗದ ಬೆಳವಣಿಗೆಗೆ ಬಿಜೆಪಿ ನಿರಂತರವಾಗಿ ಸ್ಪಂದಿಸುತ್ತಿದೆ: ಸಿ.ಟಿ. ರವಿ

Mar 11 2024, 01:17 AM IST
ಪರಿಶಿಷ್ಟ ಪಂಗಡ ಸಮುದಾಯದವನ್ನು ತಳಮಟ್ಟದಿಂದ ಎತ್ತಿಹಿಡಿದು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಬಲಿಷ್ಟಗೊಳಿಸುವ ಮೂಲಕ ಜನಾಂಗದ ಬೆಳವಣಿಗೆಗೆ ಪಕ್ಷ ನಿರಂತರವಾಗಿ ಸ್ಪಂದಿಸುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 329
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved