ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ
Mar 08 2024, 01:46 AM ISTಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರು ತಮ್ಮ ಬೂತ್‌ನಲ್ಲಿ ಬಹುಮತ ಪಡೆದುಕೊಂಡು ಜಯ ಸಾಧಿಸಿದರೆ ಮತ್ತೇ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಚಾ.ನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್ ತಿಳಿಸಿದರು.