• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬಾರಗೊಪ್ಪ ಬಳಿ ಟೋಲ್‌ಗೇಟ್ ವಿರೋಧಿಸದ ಬಿಜೆಪಿ: ಕಾಂಗ್ರೆಸ್‌

Mar 05 2024, 01:30 AM IST
ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನೂತನ ಟೋಲ್ ಗೇಟ್ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಅನುಮೋದನೆ ದೊರೆತು, ಇದೀಗ ಪೂರ್ಣಗೊಂಡಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಹಣ ಕ್ರೋಢೀಕರಿಸಲು ಆರಂಭಿಸಿದೆ ಎಂದು ಸುಳ್ಳು ಹೇಳಿ, ಜನರಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಆರೋಪಿಸಿದ್ದಾರೆ.

ವಿದೇಶದಲ್ಲಿನ ಭಾರತೀಯರಿಂದಲೂ ಬಿಜೆಪಿ ಪರ ಪ್ರಚಾರ

Mar 04 2024, 01:22 AM IST
ಮೊನ್ನೆಯಿಂದಲೇ ಪ್ರಚಾರ ಆರಂಭಿಸಿದ ಬಿಜೆಪಿ ಬೆಂಬಲಿಗರು ತವರು ರಾಜ್ಯದವರಿಗೆ ಕರೆ ಮಾಡಿ ಅಮೆರಿಕದಿಂದಲೇ ಪ್ರಚಾರ ಮಾಡುತ್ತಿದ್ದಾರೆ.

ಧಮ್ ಇದ್ರೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಬನ್ನಿ: ಬಿಜೆಪಿ - ಜೆಡಿಎಸ್‌ಗೆ ಸಿಎಂ ಸವಾಲ್‌

Mar 04 2024, 01:22 AM IST
ನಿಮಗೆ ತಾಕತ್ತು, ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ, ನಾವು ಕೊಡ್ತಾ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲ್ ಹಾಕಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಸಿಗೋದು ಖಚಿತ: ಸಂಸದೆ ಸುಮಲತಾ

Mar 04 2024, 01:20 AM IST

ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು.

ರಾಜ್ಯದ ಪ್ರತಿ ಕ್ಷೇತ್ರಕ್ಕೆ 3 ಹೆಸರು ದಿಲ್ಲಿಗೆ ಕಳಿಸಲು ಬಿಜೆಪಿ ನಿರ್ಧಾರ

Mar 04 2024, 01:20 AM IST
ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಮುಂದಿನ ವಾರದಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಯಿದ್ದು, ಇದರಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ನಿರೀಕ್ಷೆಯಿದೆ.

ಬಜರಂಗದಳದ ಮೇಲೆ ಶಾಸಕರು ಸುಳ್ಳು ಆರೋಪ ಮಾಡುತ್ತಿದ್ದಾರೆ: ಬಿಜೆಪಿ ಮುಖಂಡ ನಾಗೇಶ್‌

Mar 04 2024, 01:18 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವನ್ನು ಮರೆಮಾಚಲು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಬಜರಂಗದಳದ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಎನ್.ನಾಗೇಶ್ ಆರೋಪಿಸಿದರು.

ಪೋಲಿಯೋ ನಿರ್ಮೂಲನೆ ರೂವಾರಿ: ಬಿಜೆಪಿ ನಾಯಕ ಡಾ. ಹರ್ಷವರ್ಧನ್‌ ರಾಜಕೀಯ ನಿವೃತ್ತಿ

Mar 04 2024, 01:18 AM IST
ಲೋಕಸಭಾ ಟಿಕೆಟ್‌ ನಿರಾಕರಣೆ ಆಗುತ್ತಿದ್ದಂತೆಯೇ ಬಿಜೆಪಿಯಲ್ಲಿ ರಾಜಕೀಯ ನಿವೃತ್ತಿ ಪರ್ವ ಮುಂದುವರಿದಿದೆ. ದಿಲ್ಲಿಯ ಚಾಂದನಿ ಚೌಕ್‌ ಕ್ಷೇತ್ರದ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಡಾ. ಹರ್ಷವರ್ಧನ್‌ ಅವರು ಭಾನುವಾರ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಖಚಿತ: ಸುಮಲತಾ

Mar 04 2024, 01:16 AM IST
ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದಿದ್ದಾರೆ.

ನವದೆಹಲಿ: ಬಿಜೆಪಿ ಟಿಕೆಟ್‌ ತಿರಸ್ಕರಿಸಿದ ವಿವಾದಿತ ಗಾಯಕ ಪವನ್‌ ಸಿಂಗ್‌

Mar 04 2024, 01:16 AM IST
ಬಿಜೆಪಿ ನಾಯಕ ಪವನ್‌ ಸಿಂಗ್‌ ಪಶ್ಚಿಮ ಬಂಗಾಳ ಕ್ಷೇತ್ರದ ಅಸಾನ್ಸೋಲ್‌ ಕ್ಷೇತ್ರದಿಂದ ನೀಡಿದ್ದ ಬಿಜೆಪಿ ಚುನಾವಣಾ ಟಿಕೆಟ್‌ ನಿರಾಕರಿಸಿದ್ದಾರೆ.

ಬಿಜೆಪಿ ಟಿಕೆಟ್‌ನಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ: ರಘು ಕೌಟಿಲ್ಯ

Mar 04 2024, 01:16 AM IST

 ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಥಮ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳ 57 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಮೂಲಕ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದ್ದಾರೆ 

  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 329
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved