• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮುಖಂಡ ಗಿರೀಶಬಾಬು ಬರ್ಬರ ಹತ್ಯೆ

Mar 02 2024, 01:46 AM IST
ಸಾಗನೂರ ಗ್ರಾಮದ ಯುವಕ ಬಿಜೆಪಿ ಯುವ ಮುಖಂಡ ಹಾಗೂ ಸಂಸದ ಡಾ. ಉಮೇಶ್ ಜಾಧವ ಆಪ್ತನಾಗಿದ್ದ ಗಿರೀಶಬಾಬು ಚಕ್ರ (31) ಎಂಬಾತನನ್ನು ಗುರುವಾರ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.

ಬಿಜೆಪಿ ನೀಡಿದ ಭರವಸೆಗಳನ್ನೆಲ್ಲ ಜಾರಿಗೆ ತಂದಿದೆ: ನಾರಾಯಣಸಾ ಭಾಂಡಗೆ

Mar 01 2024, 02:20 AM IST
ಮೋದಿ ಅಂದ್ರೆ ಅಭಿವೃದ್ಧಿ, ಅಭಿವೃದ್ಧಿ ಅಂದ್ರೇನೆ ಮೋದಿ ಆಗಿದ್ದು, ಅಭಿವೃದ್ಧಿ ಬೇರೆ ಅಲ್ಲ, ಮೋದಿ ಬೇರೆ ಅಲ್ಲ, ನಾವು ಏನೇನು ಹೇಳಿದ್ದೀವಿ ಎಲ್ಲವನ್ನೂ ಮಾಡಿದ್ದೇವೆ ಎಂದು ನೂತನ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು, ಸದಸ್ಯರ ನೇಮಕ

Mar 01 2024, 02:18 AM IST
ಬಿಜೆಪಿ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ನೇಮಿಸಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೇಮಕ ಮಾಡಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ

Mar 01 2024, 02:17 AM IST
ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

Mar 01 2024, 02:17 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಬೆಲೆ ₹2000ಕ್ಕೆ: ಮಮತಾ

Mar 01 2024, 02:17 AM IST
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಸಿಲಿಂಡರ್‌ ದರವನ್ನು ಎರಡು ಸಾವಿರ ರುಪಾಯಿವರೆಗೂ ಹೆಚ್ಚಳ ಮಾಡುವುದಾಗಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೇ ಸಿಗುವುದೆಂಬ ಸಂಪೂರ್ಣ ವಿಶ್ವಾಸವಿದೆ: ಸಂಸದೆ ಸುಮಲತಾ

Mar 01 2024, 02:17 AM IST
ಸಚ್ಚಿದಾನಂದ ಆಗಿರಲಿ, ಬೇರೆ ಯಾರೇ ಆಗಿರಲಿ ನನ್ನೊಂದಿಗೆ ವಿಶ್ವಾಸದಿಂದ ಇದ್ದಾರೆ. ಅವರ ಮತ್ತು ನನ್ನ ನಡುವೆ ಯಾವುದೇ ಅಸಮಾಧಾನವಿಲ್ಲ. ನಮ್ಮ ಮನೆಗೆ ಬರುವವರೆಲ್ಲರೂ ಅಂಬರೀಶ್ ಮೇಲಿನ ಪ್ರೀತಿ-ಗೌರವದಿಂದಲೇ ಬರುತ್ತಾರೆ. ಎಲ್ಲರೂ ನನ್ನಲ್ಲಿ ಆತ್ಮವಿಶ್ವಾಸ ತುಂಬಿ ಮಂಡ್ಯದಿಂದ ನೀವೇ ಕಣಕ್ಕಿಳಿಯಬೇಕೆಂದು ಒತ್ತಡ ಹೇರುತ್ತಿದ್ದಾರೆ.

ಪಾಕ್‌ ಪರ ಘೋಷಣೆ: ಬಿಜೆಪಿ ಪ್ರತಿಭಟನೆ

Feb 29 2024, 02:07 AM IST
ಹುಬ್ಬಳ್ಳಿ ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಾಕಿಸ್ತಾನ್‌ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 29 2024, 02:07 AM IST
ಈ ರೀತಿಯ ಪಿತೂರಿಗಳನ್ನು ಮಾಡುವ ಮೂಲಕ ಶಾಂತಿ ನೆಮ್ಮದಿ ಕದಡುತ್ತಿರುತ್ತಾರೆ. ದೇಶದಲ್ಲಿ ಡ್ರಗ್ಸ್‌ಗಳನ್ನು ಯಥೇಚ್ಚವಾಗಿ ಯುವಕರಿಗೆ ನೀಡುವ ಮೂಲಕ ನಶೆಯ ರಾಷ್ಟ್ರವಾಗಿಸಿ ಹಾಳು ಮಾಡುವ ಸಂಚು ರೂಪಿಸುತ್ತಿದ್ದಾರೆ. ಇಂತಹ ದೇಶದ್ರೋಹಿ ಚಟುವಟಿಕೆಗಳನ್ನು ಮಟ್ಟಹಾಕಬೇಕು

ಪಾಕಿಸ್ತಾನ ಪರ ಘೋಷಣೆ: ಆರೋಪಿಗಳ ಗಡಿಪಾರಿಗೆ ಬಿಜೆಪಿ ಯು ಮೋರ್ಚಾ ಆಗ್ರಹ

Feb 29 2024, 02:06 AM IST
ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡಬೇಕು. ಇದಕ್ಕೆ ಕುಮ್ಮಕ್ಕು ನೀಡಿದ ರಾಜ್ಯಸಭೆ ಸದಸ್ಯ ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಬಿಜೆಪಿ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ಬುಧವಾರ ಬೇಲೂರಿನ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 329
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved