• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ಲೋಕಸಭೆ ಸ್ಥಾನ ಹೊಂದಾಣಿಕೆ ಜಗ್ಗಾಟ

Feb 23 2024, 01:46 AM IST
ಭದ್ರಕೋಟೆಯಾಗಿರುವ ಮಂಡ್ಯ ಸಿಗದಿದ್ದರೆ ಮೈಸೂರು ಮೇಲೆ ದಳಪತಿಗಳ ಕಣ್ಣು ಬಿದ್ದಿದ್ದು, ಹಾಲಿ ಸಂಸದರು ಇರುವ ಮೈಸೂರು ಕ್ಷೇತ್ರ ಬಿಡುವ ಮನಸ್ಸು ಬಿಜೆಪಿಗೆ ಇಲ್ಲವಾಗಿದೆ. ಉಭಯ ಪಕ್ಷಗಳ ಸ್ಥಾನ ಹೊಂದಾಣಿಕೆ ವಿಚಾರದಲ್ಲಿ ಬಿಜೆಪಿಯದ್ದೇ ಮೇಲುಗೈ ಆಗಿದ್ದು, ಹೊಂದಾಣಿಕೆ ಆಗುವ ಮುನ್ನವೇ ಮೈತ್ರಿ ಘೋಷಿಸಿದ್ದ ಜೆಡಿಎಸ್‌ ಈಗ ಅಡಕತ್ತರಿಯಲ್ಲಿ ಸಿಲುಕಿದೆ. ಮೈತ್ರಿಯಿಂದ ಹೊರಬರಲು ಆಗದ ಕಾರಣ ಸೀಮಿತ ಸೀಟಿಗೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ.

ಹರಿಯಾಣದಲ್ಲಿ ಬಿಜೆಪಿ ವಿರುದ್ಧದ ಕಾಂಗ್ರೆಸ್‌ ಅವಿಶ್ವಾಸ ಮತಕ್ಕೆ ಸೋಲು

Feb 23 2024, 01:46 AM IST
ಹರಿಯಾಣದಲ್ಲಿ ಕಾಂಗ್ರೆಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದ್ದು, ಮನೋಹರ್ ಲಾಲ್‌ ಖಟ್ಟರ್‌ ನೇತೃತ್ವದ ಬಿಜೆಪಿ ಜೆಜೆಪಿ ಮೈತ್ರಿ ಸರ್ಕಾರ ಸದನದ ವಿಶ್ವಾಸ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಚುನಾವಣೆಗಾಗಿ ಜಾತಿ, ಧರ್ಮಗಳನ್ನು ಎತ್ತಿ ಕಟ್ಟುತ್ತಿರುವ ಬಿಜೆಪಿ, ಜೆಡಿಎಸ್

Feb 22 2024, 01:52 AM IST
ಚುನಾವಣೆಗೋಸ್ಕರ ಜಾತಿ ಧರ್ಮಗಳನ್ನು ಎತ್ತಿ ಕಟ್ಟುವುದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರ ಕೆಲಸ. ಎಲ್ಲ ಜಾತಿ ಧರ್ಮಗಳ ಸೇವೆ ಮಾಡುವುದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಸಂಸದೆ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪತ್ರ ಅಭಿಯಾನ

Feb 22 2024, 01:50 AM IST
ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅವರದೇ ಪಕ್ಷದ ಕಾರ್ಯಕರ್ತರು ಪತ್ರ ಅಭಿಯಾನ ಕೈಗೊಂಡಿದ್ದಾರೆ.

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

Feb 22 2024, 01:48 AM IST
ವಿಕಸಿತ ಭಾರತದ ಸಂಕಲ್ಪದ ಮೂಲಕ ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪಿಸಲಾಗುತ್ತಿದೆ. ಮೋದಿ ಯವರ ಕೊಡುಗೆ, ಸಾಧನೆಗಳು ಗೊತ್ತಿರುವ ಕಾರಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿ ಎಂದು ಅಪೇಕ್ಷಿಸುತ್ತಿದ್ದಾರೆ

ಡಿವೈಎಫ್‌ಐ ಫ್ಲೆಕ್ಸ್‌ನಲ್ಲಿ ಕೋಟಿ ಚೆನ್ನಯ, ನಾರಾಯಣಗುರು ಚಿತ್ರಕ್ಕೆ ಬಿಜೆಪಿ ಆಕ್ಷೇಪ

Feb 22 2024, 01:48 AM IST
ಡಿವೈಎಫ್ಐ ಫ್ಲೆಕ್ಸ್‌ನಲ್ಲಿ ಹಾಕಿರುವ ಕೋಟಿ ಚೆನ್ನಯ, ನಾರಾಯಣಗುರುಗಳ ಚಿತ್ರವನ್ನು ತೆರವುಗೊಳಿಸದೇ ಇದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಮಂಗಳೂರು ಮಂಡಲದ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್‌ಹೌಸ್ ಎಚ್ಚರಿಕೆ ನೀಡಿದ್ದಾರೆ.

ಮುಸ್ಲಿಮರ ಸೆಳೆಯಲು ಬಿಜೆಪಿ ಹೊಸ ತಂತ್ರ

Feb 22 2024, 01:46 AM IST

ಎನ್‌ಡಿಎ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲು ಕಾರ್ಯತಂತ್ರಗಳನ್ನು ಬಿಜೆಪಿ ರೂಪಿಸುತ್ತಿದೆ.

ರಾಮನಗರದಲ್ಲಿನ ಗಲಾಟೆಗೆ ಜೆಡಿಎಸ್-ಬಿಜೆಪಿ ಕಾರಣ: ಡಿಕೆಶಿ

Feb 22 2024, 01:46 AM IST
ಕನಕಪುರ/ರಾಮನಗರ: ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆ

Feb 21 2024, 02:10 AM IST
ಬೀದರ್‌ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ಕಾಂಗ್ರೆಸ್‌ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್‌ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.

ರಾಮನಗರ ವಕೀಲರನ್ನು ಬಿಜೆಪಿ ತಪ್ಪು ದಾರಿಗೆಳೆಯುತ್ತಿದೆ: ಡಿಕೆಶಿ

Feb 21 2024, 02:00 AM IST
ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved