• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಗಾಳ

Feb 20 2024, 01:55 AM IST

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

ಪದಾಧಿಕಾರಿಗಳ ನೇಮಕಕ್ಕೆ ಆಕ್ಷೇಪ ಬಿಜೆಪಿ ಸಭೆಯಲ್ಲಿ ಗದ್ದಲ

Feb 20 2024, 01:49 AM IST
ಪರಸ್ಪರ ವಾಗ್ವಾದ, ಆಕ್ಷೇಪ, ಟೀಕೆಗಳು ಜೋರಾದ ಹಿನ್ನೆಲೆ ಸಭೆ ಗೊಂದಲದ ಗೂಡಾಯಿತು.

ಬಿಜೆಪಿ ಗೆಲುವಿಗೆ ಮೋದಿ ಮಂತ್ರ: 18,18,18!

Feb 19 2024, 01:39 AM IST
18 ವರ್ಷ ತುಂಬಿದ ಹೊಸ ಮತದಾರರ ಸೆಳೆಯಲು ಶ್ರಮಿಸಿ, 18ನೇ ಲೋಕಸಭೆಗೆ ಸದಸ್ಯರ ಆರಿಸುವಂತೆ ನೋಡಿಕೊಳ್ಳಿ ಎಂದು 18ನೇ ತಾರೀಖಿನಂದು ಬಿಜೆಪಿಗರಿಗೆ ಪ್ರಧಾನಿಯಿಂದ ಕರೆ ನೀಡಲಾಗಿದೆ.

ಬಿಜೆಪಿ ಕೊಟ್ಟ ಭರವಸೆಗಳ ಕಾನೂನು ಚೌಕಟ್ಟಿನಲ್ಲೇ ಈಡೇರಿಸಿದೆ: ರೇಣುಕಾಚಾರ್ಯ

Feb 19 2024, 01:32 AM IST
ರಾಮ ಮಂದಿರ ನಿರ್ಮಾಣದಿಂದ ಅವರ ಆತ್ಮಗಳಿಗೆ ಶಾಂತಿ ಸಿಕ್ಕಿದೆ. ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆ, ರಿಯಾಯಿತಿ ದರದಲ್ಲಿ ರಸಗೊಬ್ಬರ, ಉಚಿತ ಪಡಿತರ ಅಕ್ಕಿ ನೀಡುತ್ತಿದ್ದು, ಸರ್ಕಾರದ ಫಲಾನುಭವಿಗಳಿಗೆ ನಗದು ಎಲ್ಲೂ ಸೋರಿಕೆಯಾಗದಿರಲಿ ಎಂದು ಜನ್ ಧನ್ ಖಾತೆ ತೆರೆಸಿದ ಕೀರ್ತಿ ಮೋದಿಯವರಿಗೆ ಸಲ್ಲಬೇಕು.

ಬಿಜೆಪಿ ರಾಜಕೀಯ ವೇಶ್ಯಾಗೃಹ ನಡೆಸುತ್ತಿದೆ: ಸಂಸದ ರಾವುತ್‌ ಕೀಳು ಹೇಳಿಕೆ

Feb 19 2024, 01:32 AM IST
ತನಗೆ ಸಂಪೂರ್ಣ ಬಹುಮತದ ಕಾರಣ ಬಿಜೆಪಿಯು ರಾಜಕೀಯ ವೇಶ್ಯಾಗೃಹ ಪ್ರಾರಂಭಿಸಿ ಇತರ ಪಕ್ಷದವರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ ಎಂದು ಸಂಜಯ್‌ ರಾವುತ್‌ ತಮ್ಮ ಅಂಕಣದಲ್ಲಿ ಟೀಕಿಸಿದ್ದಾರೆ.

ಬಿಜೆಪಿ ದ್ವೇಷದ ರಾಜಕಾರಣ ದೇಶದ ಜನತೆ ಗಹಿಸುತ್ತಿದೆ: ಸಲೀಂ ಅಹ್ಮದ್

Feb 19 2024, 01:30 AM IST
ಬಜೆಟ್ ಮಂಡನೆಗೂ ಮೊದಲೇ ಬಿಜೆಪಿ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದು ದುರಂತ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದರು

ರಾಮಮಂದಿರ ರಾಮರಾಜ್ಯ ನಿರ್ಮಾಣಕ್ಕೆ ಮುನ್ನುಡಿ: ಬಿಜೆಪಿ ನಿರ್ಣಯ

Feb 19 2024, 01:30 AM IST
ಪ್ರಧಾನಿ ಮೋದಿಗೆ ಬಿಜೆಪಿ ಅಭಿನಂದನಾ ನಿರ್ಣಯ ಮಂಡಿಸಿದ್ದು, ಅಯೋಧ್ಯೆಯಲ್ಲಿ ಉದ್ಘಾಟನೆಯಾದ ರಾಮಮಂದಿರವು ದೇಶದಲ್ಲಿ ಮುಂದಿನ 1 ಸಾವಿರ ವರ್ಷಗಳ ಕಾಲ ರಾಮರಾಜ್ಯ ನಿರ್ಮಾಣಕ್ಕೆ ಮುನ್ನುಡಿ ಬರೆಯಲಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ನಮ್ಮ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ ಕಿಡಿ

Feb 18 2024, 01:36 AM IST

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನು ಬಿಜೆಪಿಯವರು ಕದ್ದು ಈಗ ‘ಮೋದಿ ಗ್ಯಾರಂಟಿ’ ಅಂತಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ

Feb 18 2024, 01:33 AM IST
ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂದು ನರೇಂದ್ರ ಮೋದಿ ಹೇಳಿದರೆ, ಟೋಪಿ, ಬುರ್ಖಾ ಹಾಕಿದವರು ಆಫೀಸ್‌ಗೇ ಬರಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ಯತ್ನಾಳ್‌ ಹೇಳುತ್ತಾರೆ. ಇವರು ಹೇಳಿದಂತೆ ಯಾವತ್ತಾದರೂ ನಡೆದುಕೊಂಡಿದ್ದಾರಾ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ

Feb 18 2024, 01:32 AM IST
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದಶಕದ ಆಡಳಿತದಲ್ಲಿ ಜನರ ಮೂಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಲ್ಲ. 50 ವರ್ಷಗಳ ಹಿಂದೆ ಇದ್ದ ನಿರುದ್ಯೋಗ ಪ್ರಮಾಣ ಇಂದು ಅತ್ಯಧಿಕವಾಗಿದೆ. ಅಚ್ಚೇ ದಿನ್, ಹೊಳೆಯುತ್ತಿರುವ ಭಾರತ ಎಂಬ ಬಿಜೆಪಿ ಘೋಷಣೆ ವಾಸ್ತವದಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved