ಮಂಡ್ಯ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ ಕ್ಷೇತ್ರಗಳ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಒಂದೇ ಬಾರಿಗೆ ಬಿಡುಗಡೆಯಾಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಇತ್ತೀಚೆಗಷ್ಟೇ ಆರ್‌ಜೆಡಿ ಜೊತೆಗಿನ ಮೈತ್ರಿ ತೊರೆದು ಬಿಜೆಪಿ ಜೊತೆ ಸೇರಿ ಬಿಹಾರದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.