ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಳಗಿಳಿಸಲು ದೇವೇಂದ್ರಗೆ ಭಿನ್ನರ ಮೊರೆ
Mar 11 2025, 12:46 AM ISTಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಯಾವುದೇ ಕಾರಣಕ್ಕೂ ಆ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಪಣತೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೆರವು ಪಡೆಯಲು ಮುಂದಾಗಿದ್ದಾರೆ.