• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ವಿರುದ್ಧ ಸಿಡಿದ ಬಿಜೆಪಿ, ಪ್ರತಿಭಟನೆ

Feb 07 2024, 01:46 AM IST
ಕಾಂಗ್ರೆಸ್ ಸರ್ಕಾರ ರೈತರ, ಜನಸಾಮಾನ್ಯರ, ಹಿಂದೂಗಳ ವಿರೋಧಿಯಾಗಿ ಸರ್ವ ವಿಧದಲ್ಲೂ ಆಡಳಿತ ನಡೆಸಲು ವಿಫಲವಾಗಿದೆ. ಹೈನುಗಾರರಿಗೆ ನೀಡಲಾಗುತ್ತಿದ್ದ ಸಹಾಯಧನ ಸ್ಥಗಿತಗೊಳಿಸಿ ೮ ತಿಂಗಳೇ ಕಳೆದಿದೆ.

ಹಾಲು ಉತ್ಪಾದಕರ ಸಬ್ಸಿಡಿ ವಂಚನೆ: ಬಿಜೆಪಿ ಪ್ರತಿಭಟನೆ

Feb 07 2024, 01:46 AM IST
ಹಾಲು ಉತ್ಪಾದಕರಿಗೆ ಸಬ್ಸಿಡಿಕೊಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಸರ್ಕಾರ ಇದುವರೆಗೂ ನೀಡಿಲ್ಲ. ಈ ಮೂಲಕ ರೈತರಿಗೆ ವಂಚನೆ ಮಾಡಲಾಗಿದೆಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧಜಿಲ್ಲಾ ಬಿಜೆಪಿ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ದೆಹಲಿ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ...?: ಎನ್ ಚಲುವರಾಯಸ್ವಾಮಿ

Feb 07 2024, 01:46 AM IST

ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಾದ ಅನುದಾನದಲ್ಲಿ ಅನ್ಯಾಯ ಮಾಡಿರುವ ಕಾರಣವನ್ನು ಮುಂದಿಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಈ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.

ಚಾತುರ್ವರ್ಣ ಸಮರ್ಥನೆಯ ಸಂವಿಧಾನ ಜಾರಿಗೆ ಬಿಜೆಪಿ ಹುನ್ನಾರ

Feb 07 2024, 01:46 AM IST
ರಾಂಬಾಹುದ್ಧೂರ ರಾಯ ಎಂಬುವರು ಪರ್‍ಯಾಯ ಸಂವಿಧಾನ ಬರೆದಿದ್ದಾರೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಇದರ ಜಾರಿಗೆ ಮುಂದಾಗಿದೆ ಎಂದು ಸಿಎಂ ಸಲಹೆಗಾರ, ಶಾಸಕ ಬಿಆರ್‌ ಪಾಟೀಲ್‌ ಆರೋಪ.

ಬಿಡುಗಡೆಯಾಗದ ಹಾಲಿನ ಪ್ರೋತ್ಸಾಹಧನ : ಬಿಜೆಪಿ ಪ್ರತಿಭಟನೆ

Feb 07 2024, 01:45 AM IST
ಕಳೆದ 8 ತಿಂಗಳಿನಿಂದ ಹಾಲಿಗೆ ಪ್ರೋತ್ಸಾಹ ಧನ ನೀಡದೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ಗೆ ಸಡ್ಡು: ಇಂದು ಬೆಂಗಳೂರಿನಲ್ಲಿ ಬಿಜೆಪಿ ಧರಣಿ

Feb 07 2024, 01:45 AM IST

ಅನುದಾನ ನೀಡಿಕೆಯಲ್ಲಿ ತಾರತಮ್ಯ ನೀಡಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಅತ್ತ ದೆಹಲಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದರೆ, ಇತ್ತ ಬೆಂಗಳೂರಿನಲ್ಲಿ ಬಿಜೆಪಿಯು ಬರ ಪರಿಹಾರ ಕ್ರಮಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.

ಸಿಎಂ, ಸಚಿವರ ಭಾವಚಿತ್ರಕ್ಕೆ ಸೆಗಣಿ ಎರಚಿ ಬಿಜೆಪಿ ಕಾರ್ಯಕರ್ತರ ಆಕ್ರೋಶ

Feb 06 2024, 01:33 AM IST
ಪ್ರಸ್ತುತ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರ ಭಾವಚಿತ್ರವನ್ನು ಉದ್ದೇಶ ಪೂರ್ವಕವಾಗಿ ತೆಗೆದು ಹಾಕಿ ಅವಮಾನ ಮಾಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಕೆಡವಲು ಬಿಜೆಪಿ ಹುನ್ನಾರ: ಸಚಿವ ಸಂತೋಷ ಲಾಡ್

Feb 06 2024, 01:33 AM IST
ಧಾರವಾಡ ಕರ್ನಾಟಕ ಕಲಾ ಕಾಲೇಜು ಮೈದಾನದಲ್ಲಿ ಸೋಮವಾರ ಧಾರವಾಡ ಗ್ರಾಮೀಣ ಹಾಗೂ ಹು-ಧಾ ಪಶ್ಚಿಮ‌ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಿತು.

ಅಭಿವೃದ್ಧಿ ವೇಗ ಹೆಚ್ಚಿಸಲು ಬಿಜೆಪಿ ಬೆಂಬಲಿಸಿ: ಡಾ.ಕೆ. ಸುಧಾಕರ್‌

Feb 06 2024, 01:32 AM IST
ರಾಜ್ಯ ಸರ್ಕಾರ ಬಡವರ ಮತ್ತು ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕ ಅನುದಾನವಿಲ್ಲ.

ಡಿಕೆಶಿ ಬ್ರದರ್ಸ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

Feb 06 2024, 01:32 AM IST
ಪ್ರತ್ಯೇಕ ರಾಷ್ಟ್ರದ ಪ್ರಸ್ತಾಪ ಮಾಡಿರುವ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಪಕ್ಷದ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ಹೊರಟ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಡಿ.ಕೆ. ಸುರೇಶ್‌ ವಿರುದ್ಧ ಪ್ರತಿಭಟನೆ ನಡೆಸಿ ಇದೇ ವೇಳೆಯಲ್ಲಿ ಅವರ ಭಾವಚಿತ್ರ ಇರುವ ಪೋಸ್ಟರ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved