• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸಂಸದರು ಶೋ ಪೀಸ್‌ಗಳು: ಶಾಸಕ ಬಾಲಕೃಷ್ಣ

Feb 06 2024, 01:31 AM IST
ರಾಮನಗರ: ದಕ್ಷಿಣ ಭಾರತದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಪ್ರತ್ಯೇಕ ದೇಶದ ಧ್ವನಿ ಏಳುತ್ತದೆ ಅಂತ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಅನ್ಯಾಯವಾದಾಗ ಪ್ರತಿಭಟಿಸೋದು ತಪ್ಪಾ. ಇಲ್ಲ ಬಿಜೆಪಿ ಸಂಸದರಂತೆ ಶೋ ಪೀಸ್ ಆಗಿರಬೇಕಾ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ. ಬಾಲಕೃಷ್ಣ ವ್ಯಂಗ್ಯವಾಡಿದರು.

ಬಿಜೆಪಿ, ಜೆಡಿಎಸ್‌ ಮೈತ್ರಿ ಪಕ್ಷದೊಳಗೆ ‘ಲೋಕ ಟಿಕೆಟ್’ ಕದನ...!

Feb 06 2024, 01:31 AM IST
ಮಂಡ್ಯದೊಳಗೆ ಜೆಡಿಎಸ್ ೧ ಕ್ಷೇತ್ರದಲ್ಲಷ್ಟೇ ಗೆಲುವು ಸಾಧಿಸಿದ್ದು, ೬ ಕ್ಷೇತ್ರಗಳಲ್ಲಿ ಸೋಲನುಭವಿಸಿದೆ. ಜೆಡಿಎಸ್‌ಗೆ ಸರಿಸಮನಾಗಿ ಬಿಜೆಪಿ ಪ್ರಾಬಲ್ಯ ವೃದ್ಧಿಸಿದೆ. ಜಿಲ್ಲೆಯಲ್ಲಿ ಬಿಜೆಪಿ ಪರವಾದ ಮತದಾರರು ಹೆಚ್ಚಾಗಿದ್ದಾರೆ. ಶ್ರೀರಾಮಮಂದಿರ ಉದ್ಘಾಟನೆ ಬಳಿಕ ಜಿಲ್ಲೆಯೊಳಗೆ ಬಿಜೆಪಿ ವೋಟ್ ಬ್ಯಾಂಕ್ ವೃದ್ಧಿಸಿದೆ. ಹಾಗಾಗಿ ಕ್ಷೇತ್ರವನ್ನು ಉಳಿಸಿಕೊಂಡು ನಾವೇ ಗೆಲುವಿಗೆ ಶ್ರಮಿಸಬಹುದು ಎಂಬ ಅಭಿಪ್ರಾಯವನ್ನು ಬಿಜೆಪಿಗರು ವರಿಷ್ಠರ ಮುಂದಿಡುತ್ತಿದ್ದಾರೆ.

ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ

Feb 06 2024, 01:31 AM IST
ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಮಾಡಬೇಕೆನ್ನುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ಜಿಲ್ಲೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಒಳ ಹೋಗಲು ಯತ್ನಿಸುವ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು.

(ರಾಜ್ಯಕ್ಕೂ ಮುಖ್ಯ, ಪುತ್ತಿಲ) ಬಿಜೆಪಿ ಸೇರ್ಪಡೆಗೆ ಪುತ್ತಿಲ ಪರಿವಾರ ಮೂರು ಶರತ್ತು

Feb 06 2024, 01:30 AM IST
ಪುತ್ತೂರಿನಲ್ಲಿ ಸೋಮವಾರ ಪುತ್ತಿಲ ಪರಿವಾರದ ಸಮಾಲೋಚನಾ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ನಿರ್ಣಯಗಳನ್ನು ಓದಿದರು. ಪರಿವಾರ ಕ್ಷಮೆ ಯಾಚಿಸುವ ಪ್ರಶ್ನೆ ಇಲ್ಲ, ಅರುಣ್‌ ಕುಮಾರ್‌ ಅವರಿಗೆ ಮಂಡಲ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಬೇಕು, ಇಲ್ಲವಾದರೆ ಮುಂಬರುವ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ತೀರ್ಮಾನಿಸಲಾಯಿತು.

ವಾಲ್ಮೀಕಿ ಸಮುದಾಯಕ್ಕೆ ಗೌರವ ಕೊಟ್ಟಿದ್ದು ಬಿಜೆಪಿ: ರಾಜುಗೌಡ

Feb 06 2024, 01:30 AM IST
ವಾಲ್ಮೀಕಿ ಸಮುದಾಯಕ್ಕೆ ಗೌರವ ಕೊಟ್ಟಿದ್ದು, ಅಭಿವೃದ್ಧಿಗೆ ದೊಡ್ಡ ಕೊಡುಗೆ ಕೊಟ್ಟಿದ್ದು ಬಿಜೆಪಿ.

ಮೊದಲಿನಿಂದಲೂ ಬಿಜೆಪಿ, ಜೆಡಿಎಸ್ ಒಂದೇ: ಸಚಿವ ರಹೀಮ್ ಖಾನ್

Feb 06 2024, 01:30 AM IST
ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ದೆಹಲಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಯಚೂರಿನಲ್ಲಿ ಪೌರಾಡಳಿತ ಸಚಿವ ತಿಳಿಸಿದರು.

ಲಕ್ಷ್ಮಣ ಸವದಿಗೆ ಬಿಜೆಪಿ ಬೀದರ್‌ ಟಿಕೆಟ್‌ ಆಫರ್‌?

Feb 05 2024, 01:50 AM IST
ಪಕ್ಷ ತೊರೆದು ಕಾಂಗ್ರೆಸ್‌ಗೆ ವಲಸೆ ಹೋಗಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿಗೆ ವಾಪಸ್ ಕರೆತಂದು ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ.

ಇಂದು ಸಂಸತ್ತಲ್ಲಿ ಮೋದಿ ಭಾಷಣ: ಬಿಜೆಪಿ ಸಂಸದರ ಹಾಜರಿ ಕಡ್ಡಾಯ

Feb 05 2024, 01:49 AM IST
ರಾಷ್ಟ್ರಪತಿಗಳ ಭಾಷಣಕ್ಕೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರ ನೀಡಲಿದ್ದು, ದಿನೇ ದಿನೇ ಒಡಕು ಮೂಡುತ್ತಿರುವ ಇಂಡಿಯಾಗೆ ಮೋದಿ ಚಾಟಿ ಬೀಸುವ ಸಾಧ್ಯತೆ ಇದೆ. ಜೊತೆಗೆ ರಾಮ ಮಂದಿರ, ಸರ್ಕಾರದ ಸಾಧನೆ ಬಗ್ಗೆ ಮೋದಿ ಮಾತು ಆಡಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹಿರಿಯ ಹಾದಿ ಅನುಸರಿಸೋಣ: ಶಾಸಕ ವೇದವ್ಯಾಸ್‌ ಕಾಮತ್‌

Feb 05 2024, 01:46 AM IST
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಹಿರಿಯ ಕಾರ್ಯಕರ್ತರ ಮನೆ ಭೇಟಿ ಅಭಿಯಾನದ ಅಂಗವಾಗಿ ಸ್ಥಳೀಯ ಹಿರಿಯ ಕಾರ್ಯಕರ್ತ ಚಂದ್ರಹಾಸ ಅವರ ಮನೆಗೆ ಭೇಟಿ ನೀಡಲಾಯಿತು.

ಇತರೆ ಬಿಜೆಪಿ ರಾಜ್ಯಗಳಲ್ಲೂ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿ ?

Feb 05 2024, 01:45 AM IST
ಉತ್ತರಾಖಂಡದ ರೀತಿಯಲ್ಲೇ ಇತರ ಬಿಜೆಪಿ ಆಡಳಿತಾರೂಢ ರಾಜ್ಯಗಳಲ್ಲೂ ಎಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved