• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಂತರಿಕ ಪ್ರಜಾಪ್ರಭುತ್ವ ಹುಟ್ಟು ಹಾಕಿದ ಬಿಜೆಪಿ

Mar 06 2024, 02:20 AM IST
ಆಂತರಿಕ ಪ್ರಜಾಪ್ರಭುತ್ವ ಗಟ್ಟಿಯಾಗಿ ಹುಟ್ಟು ಹಾಕಿದ್ದು ಬಿಜೆಪಿ. ಪಕ್ಷದೊಳಗೆ ಸಹಮತದ ಮೂಲಕ ಚುನಾವಣೆ ನಡೆಸಿ ಪದಾಧಿಕಾರಿ ಆಯ್ಕೆ ಮಾಡಿ ನಿಜವಾದ ಪ್ರಜಾಪ್ರಭುತ್ವ ಸಾರುತ್ತಿದೆ.

ಬಿಜೆಪಿ ವಿರುದ್ಧ ವಾಗ್ದಾಳಿ, ಸರ್ಕಾರದ ಸಮರ್ಥನೆ

Mar 06 2024, 02:19 AM IST
ಸರ್ಕಾರದ ಗ್ಯಾರಂಟಿ ಯೋಜನೆ, ಬಿಜೆಪಿ ವಿರುದ್ಧ ವಾಗ್ದಾಳಿ, ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಹರಿಹಾಯುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬನವಾಸಿ ಕದಂಬೋತ್ಸವ ಉದ್ಘಾಟನಾ ಭಾಷಣವನ್ನು ಮಾಡಿದರು.

ಬಿಜೆಪಿ ಎಡವಟ್ಟಿನಿಂದ ಎಪಿಎಂಸಿ ಪೀಠೋಪಕರಣ ಜಪ್ತಿ

Mar 06 2024, 02:16 AM IST
ಮಹತ್ವಕಾಂಕ್ಷಿ ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣಕ್ಕೆ ಅಂದು ರೈತರೇ ಸ್ವಇಚ್ಛೆಯಿಂದ ಭೂಮಿ ನೀಡಿದ್ದಾರೆ. ನಾವು ಅವರಿಂದ ಭೂಮಿ ವಶಪಡಿಸಿಕೊಂಡಿಲ್ಲ. ಒಂದೇ ಬಾರಿಗೆ ಹಣ ಸಂದಾಯ ಮಾಡುವಂತೆ ರೈತರು ಬಾಂಡ್ ಬರೆದುಕೊಟ್ಟು ಸರ್ಕಾರಕ್ಕೆ ಭೂಮಿ ನೀಡಿದ್ದಾರೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಿ: ಎಸ್.ಆರ್.ಹಿರೇಮಠ

Mar 06 2024, 02:15 AM IST
ಅನಾದಿಯಿಂದಲೂ ಸಮಾಜದ ಸಾಧು, ಸಂತರು, ಸೂಫಿಗಳು, ತತ್ವ ಪದಕಾರರು ಪೋಷಿಸಿಕೊಂಡು ಬಂದ ಸೌಹಾರ್ದ ಸಂಸ್ಕೃತಿಯನ್ನೇ ಬಿಜೆಪಿ ನಾಶಪಡಿಸುತ್ತಿದೆ. ಒಕ್ಕೂಟದ ಸರ್ಕಾರವು 2020ರಲ್ಲಿ ರೈತ ವಿರೋಧಿ, ಕೃಷಿ ವಿರೋಧಿಯಾದ ಕೃಷಿ ಕಾಯ್ದೆಗಳ ಜಾರಿಗೊಳಿಸಿತ್ತು. ದೆಹಲಿ ಗಡಿಗಳಲ್ಲಿ ರೈತರು ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ 13 ತಿಂಗಳ ಕಾಲ ನಿರಂತರವಾಗಿ ಪ್ರಬರ ಹೋರಾಟ ನಡೆಸಿದ ಪರಿಣಾಮ ಕರಾಳವಾದ ಮೂರೂ ಕಾಯ್ದೆಗಳ ಕೇಂದ್ರ ಹಿಂಪಡೆಯಿತು.

ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡಗೆ ಗೋಬ್ಯಾಕ್ ಎಂದು ಕೂಗಿ ಕಾರ್ಯಕರ್ತರ ಆಕ್ರೋಶ

Mar 05 2024, 01:39 AM IST
ಮಧುಗಿರಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ವಿರುದ್ಧ ಕೊರಟಗೆರೆ ತಾಲೂಕಿನ ಬಿಜೆಪಿ ಕಾರ್ಯಕರ್ತರು ಗೋಬ್ಯಾಕ್ ಎಂದು ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಪಾಕ್‌ ಪರ ಘೋಷಣೆಯ ಲ್ಯಾಬ್‌ ವರದಿ ಬಹಿರಂಗಪಡಿಸಿ: ಬಿಜೆಪಿ

Mar 05 2024, 01:37 AM IST
ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಕೂಗಿದ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬೆಂಗಳೂರು ನಗರ ಬಿಜೆಪಿ ಶಾಸಕರ ನಿಯೋಗವು ಮನವಿ ಸಲ್ಲಿಸಿದೆ.

ಬಿಜೆಪಿ ರಾಷ್ಟ್ರವಾದವನ್ನು ಪ್ರತಿಪಾದಿಸುವ ಪಕ್ಷ: ಅಮರನಾಥ

Mar 05 2024, 01:36 AM IST
ದೀನದಯಾಳ್ ಉಪಾಧ್ಯಾಯ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿಯವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಿಬಂದ ಪಕ್ಷವು ಇಂದು ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ

ಬಿಜೆಪಿ ಕಾರ್ಯಕರ್ತರ ಕೊಲೆ ಸಹಿಸುವುದಿಲ್ಲ: ಆರ್.ಅಶೋಕ

Mar 05 2024, 01:35 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಕೊಲೆ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಯಾವುದೇ ಕಾರಣಕ್ಕೂ ನಮ್ಮ ಕಾರ್ಯಕರ್ತರ ಕೊಲೆಗಳನ್ನು ಸಹಿಸುವುದಿಲ್ಲ: ಆರ್‌ ಅಶೋಕ

ಗುಜರಾತ್‌ ಕಾಂಗ್ರೆಸ್‌ಗೆ ಮೋಧ್ವಾಡಿಯಾ ಗುಡ್‌ಬೈ: ಬಿಜೆಪಿ ಸೇರುವ ಸಾಧ್ಯತೆ

Mar 05 2024, 01:34 AM IST
ಕಳೆದ 40 ವರ್ಷಗಳಿಂದ ಗುಜರಾತ್‌ ಕಾಂಗ್ರೆಸ್‌ನ ಆಧಾಸಸ್ತಂಭವಾಗಿದ್ದ ಹಿರಿಯ ಮುಖಂಡ, ಗುಜರಾತ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಅರ್ಜುನ್‌ ಮೋಧ್ವಾಡಿಯಾ ಸೋಮವಾರ ಶಾಸಕತ್ವ ಹಾಗೂ ಪಕ್ಷದ ಎಲ್ಲ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಯುವ ಮೋರ್ಚಾದಿಂದ ತಿರಂಗ ಯಾತ್ರೆ

Mar 05 2024, 01:33 AM IST
ರಾಜ್ಯವನ್ನು ಭಯೋತ್ಪಾದನೆಯಿಂದ ರಕ್ಷಣೆ ಮಾಡಿ ಎಂದು ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟವನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ತಿರಂಗ ಯಾತ್ರೆಯನ್ನು ನಡೆಸಲಾಯಿತು.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 353
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved