ಬಿಜೆಪಿ, ಜೆಡಿಎಸ್ ಮುಖಂಡರಿಂದ ಶ್ರೀರಾಮೋತ್ಸವ ಸಂಭ್ರಮ
Jan 23 2024, 01:48 AM ISTಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ವಿವಿಧ ದೇಗುಲ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾರ್ವಜನಿಕರು, ಭಕ್ತರು ಧನ್ಯತಾ ಮೆರೆದರು. ಪ್ರಧಾನಿ ನರೇಂದ್ರಮೋದಿ ಅವರು ಶ್ರೀರಾಮನ ದೇವಸ್ಥಾನವನ್ನು ನಿರ್ಮಿಸುವುದರ ಮೂಲಕ ಇತಿಹಾಸವನ್ನು ಸೃಷ್ಠಿಸಿದ್ದಾರೆ. ಇಡೀ ದೇಶವೇ ಹಬ್ಬದ ರೂಪದಲ್ಲಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.