ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೆ.ಎಂ.ತಿಮ್ಮರಾಯಪ್ಪ
Feb 26 2024, 01:32 AM ISTಹಿರಿಯೂರು ನಗರದ ನೆಹರೂ ಮೈದಾನದಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆದ ಎಂಟು ವಿಧಾನ ಸಭಾ ಕ್ಷೇತ್ರಗಳ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಲೋಕಸಭಾ ಚುನಾವಣೆ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕರೆ ನೀಡಿದರು.