ಮಹಿಳಾ ದೌರ್ಜನ್ಯ, ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
Dec 17 2023, 01:45 AM ISTರಾಜ್ಯದಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವೇ ಇಲ್ಲದಂತಾಗಿದೆ. ಇನ್ನೊಂದೆಡೆ ಅತ್ಯಂತ ಅಪಾಯಕಾರಿ ಹೆಣ್ಣು ಭ್ರೂಣಹತ್ಯೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಶನಿವಾರ ಗದಗ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.