ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಪ್ರಶ್ನೆಗೆ ಕಾದು ನೋಡಿ ಎಂದ ಸವದಿ
Nov 21 2023, 12:45 AM ISTಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಹೆಬ್ಬಾರ್ ಸೇರಿ ಯಾರಾದರೂ ಕಾಂಗ್ರೆಸ್ಗೆ ಬರುವ ಸಾಧ್ಯತೆ ಇದೆಯೇ, ಅವರನ್ನು ಕರೆತರುವ ಪ್ರಯತ್ನ ನಡಿದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಇದಕ್ಕಾಗಿ ನೀವು ಜನವರಿ 26ರವರೆಗೆ ಕಾಯಬೇಕು. ಅದರ ಬಗ್ಗೆ ಈಗಲೇ ಸುಳಿವು ನೀಡಲು ಸಾಧ್ಯವಿಲ್ಲ ಎಂದರು.