ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ,ಎಸ್ಟಿ ಮೋರ್ಚಾ ಪ್ರತಿಭಟನೆ
Mar 01 2025, 01:03 AM ISTಎಸ್ಸಿ, ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಸಿ ಅನುದಾನ ದುರುಪಯೋಗ ಪಡಿಸಿಕೊಂಡು ದಲಿತರಿಗೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಹಾಗೂ ಎಸ್ಟಿ ಮೋರ್ಚಾದಿಂದ ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.