• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶನಿವಾರಸಂತೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ

Dec 28 2023, 01:46 AM IST
ಶನಿವಾರಸಂತೆ ಗುಂಡೂರಾವ್‌ ಬಡಾವಣೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ

ಮಟನ್ ಸ್ಟಾಲ್‌ ತೆರವು ಖಂಡಿಸಿ ಸಾಗರ ನಗರಸಭೆಯಲ್ಲಿ ಪ್ರತಿಭಟಿಸಿದ ಬಿಜೆಪಿ

Dec 28 2023, 01:45 AM IST
ಸಾಗರ ಪಟ್ಟಣದ ಬಿ.ಎಚ್. ರಸ್ತೆಯ ಜನತಾ ಶಾಲೆ ಎದುರಿಗಿದ್ದ ಮಟನ್ ಅಂಗಡಿಯನ್ನು ಏಕಾಏಕಿ ತೆರವುಗೊಳಿಸಿದ ವಿಷಯಕ್ಕೆ ನಗರಸಭೆ ವಿಶೇಷ ಸಾಮಾನ್ಯ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದೆ.

ಮಾಲೀಕಯ್ಯಗೆ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ಕೊಕ್‌

Dec 28 2023, 01:45 AM IST
ಬಿಜೆಪಿ ನೂತನ ರಾಜ್ಯ ಸಮಿತಿ ಪದಾಧಿಕಾರಿಗಳ ಪಟ್ಟಿಯನ್ನು ಅಧ್ಯಕ್ಷ ವಿಜಯೇಂದ್ರ ಬಿಡುಗಡೆ ಮಾಡಿದ ಬೆನ್ನಲ್ಲೇ ಭೂಗಿಲೆದ್ದ ಅಸಮಾಧಾನ.

ನಾನು ಬಿಜೆಪಿ ಕಟ್ಟಿರುವವನು, ಬೇರೆ ಪಕ್ಷದಿಂದ ಬಂದಿಲ್ಲ

Dec 27 2023, 01:32 AM IST
ಮಾಜಿ ಸಿಎಂ ಬಂಗಾರಪ್ಪ ರಾಜ್ಯ ರಾಜಕಾರಣದಲ್ಲಿ ಕಾಯಂ ಆಗಿರುವ ಹೆಸರು. ಅವರು ಬಿಜೆಪಿಗೂ ಬಂದಿದ್ದರು. ಬಿಜೆಪಿಗೆ ಬಂದಿದ್ದಾಗ ಎಲ್ಲರ ಪರಿಶ್ರಮದೊಂದಿಗೆ 79 ಸ್ಥಾನ ಗೆದ್ದಿದ್ದೆವು ಎಂದು ಮಾಜಿ‌ ಸಚಿವ ಅರವಿಂದ ಲಿಂಬಾವಳಿ ಸೊರಬದಲ್ಲಿ ನೆನಪಿಸಿಕೊಂಡಿದ್ದಾರೆ.

ಸರ್ಕಾರಕ್ಕೆ ಸೇರಿದ ದೇವಸ್ಥಾನ ಆಸ್ತಿಯನ್ನು ರಕ್ಷಿಸಿ: ಬಿಜೆಪಿ ಹಿರಿಯ ಮುಖಂಡ ಅಪ್ಪಾಜಿಗೌಡ

Dec 27 2023, 01:31 AM IST
ಆಂಜನೇಯಸ್ವಾಮಿ ದೇಗುಲ ಎಲ್ಲ ಸಮುದಾಯಕ್ಕೆ ಸೇರಿದ್ದು, ಅದು ಸಾರ್ವಜನಿಕರ ಸ್ವತ್ತು. ಕೆಲವರು ಅಕ್ರಮವಾಗಿ ದೇವಸ್ಥಾನದ ಆಸ್ತಿಯನ್ನು ಟ್ರಸ್ಟ್ ಹೆಸರಿಗೆ ಮಾಡಿಸಿಕೊಂಡು ಸ್ವಾರ್ಥಕ್ಕಾಗಿ ವಾಣಿಜ್ಯ ಮಳಿಗೆ ಕಟ್ಟಲು ಮುಂದಾಗುತ್ತಿದ್ದಾರೆ. ಆಸ್ತಿ ರಕ್ಷಣೆಗಾಗಿ ಎಲ್ಲ ಪಕ್ಷದ ಮುಖಂಡರು ಹಾಗೂ ಸಮುದಾಯದವರು ಕಾನೂನು ಹೋರಾಟ ಮಾಡುತ್ತಿದ್ದೇವೆ. ಶಾಸಕ ಪಿ.ಎಂ ನರೇಂದ್ರಸ್ವಾಮಿಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ವಾಜಪೇಯಿ ಜನ್ಮದಿನಾಚರಣೆ

Dec 26 2023, 01:32 AM IST
ಉಡುಪಿ ಜಿಲ್ಲಾ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿ ಅಟಲ್ಲ್‌ ಬಿಹಾರಿ ವಾಜಪೇಯಿ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವ ವಹಿಸಿದ್ದರು.

ಸಚಿವ ಶಿವಾನಂದ ಪಾಟೇಲ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ, ರೈತರ ಆಕ್ರೋಶ

Dec 26 2023, 01:31 AM IST
ಸಾಲ ಮನ್ನ ಆಗುವ ನಿರೀಕ್ಷೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದ ಸಚಿವ ಶಿವಾನಂದ ಪಾಟೇಲ ಅವರ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ರೈತರ ಸಂಘ ಆಗ್ರಹಿಸಿವೆ. ಇಲ್ಲವೇ ಪ್ರತಿಭಟನೆ ನಡೆಸುವುದಾಗಿ ಹೇಳಿವೆ.

ಕೊಳ್ಳೆ ಹೊಡೆದು ಖಜಾನೆಯನ್ನೇ ಖಾಲಿ ಮಾಡಿದ ಬಿಜೆಪಿ

Dec 26 2023, 01:30 AM IST
ಸುಳ್ಳು ಸುದ್ದಿ ಹಬ್ಬಿಸಿ ಜನರ ದಾರಿ ತಪ್ಪಿಸುವ ಕಾರ್ಯವನ್ನು ಬಿಜೆಪಿಯವರು ಮಾಡಿದ್ದಾರೆ ಎಂದು ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಆರೋಪಿಸಿದ್ದಾರೆ.

ಬಿಜೆಪಿ ಇಂದು ಹೆಮ್ಮರವಾಗಲು ವಾಜಪೇಯಿ ಪರಿಶ್ರಮ ಕಾರಣ: ಎಂಪಿ ಸಿದ್ದೇಶ್ವರ್

Dec 26 2023, 01:30 AM IST

ಅಜಾತ ಶತೃ ಆಗಿದ್ದವರು ಮಹಾನ್ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಮಂಕು ಕವಿದಿದ್ದ ಬಿಜೆಪಿ ಕಾರ್ಯಕರ್ತರು ಪುಟಿದೇಳುವ ಕಾಲ

Dec 25 2023, 01:30 AM IST
ವಿಧಾನಸಭೆ ಚುನಾವಣೆ ನಂತರ ಮಂಕು ಕವಿದಂತಿದ್ದ ರಾಜ್ಯ ಬಿಜೆಪಿ ಕಾರ್ಯಕರ್ತರು ಮತ್ತೆ ಪುಟಿದೇಳುವ ಕಾಲ ಮರಳಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯದ ಇತಿಹಾಸದ ಪುಟಗಳಲ್ಲಿ ಬರೆದಿಡುವಂತೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ನಗರದ ಕೆಬಿ ಬಡಾವಣೆಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಮಗೆ ಸಾಕಷ್ಟು ಹಿನ್ನಡೆಯಾಗಿದ್ದು ನಿಜವಾದರೂ, ಬಹುಮತ ಬಂದ ಕಾಂಗ್ರೆಸ್ ದಿನದಿನಕ್ಕೂ ದುರಂಹಾರದಿಂದ ವರ್ತಿಸುತ್ತಲೇ ಇದೆ ಎಂದರು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved