• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರ್ಪಡೆ

Oct 15 2023, 12:45 AM IST
ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರ್ಪಡೆ

ಜನತಾ ದರ್ಶನ ಕಾರ್ಯಕ್ರಮ ಸ್ಥಳದ ಮುಂದೆ ಬಿಜೆಪಿ ಪ್ರತಿಭಟನೆ

Oct 14 2023, 01:00 AM IST
ತಾಲೂಕಿನಲ್ಲಿ ವಿದ್ಯುತ್‌ ಸಮಸ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್‌ ಬರಲಿಲ್ಲ ಎಂದು ಆಕ್ರೋಶಗೊಂಡ ಬಿಜೆಪಿಗರು ಜನತಾ ದರ್ಶನ ಕಾರ್ಯಕ್ರಮ ನಡೆವ ಸ್ಥಳದ ಮುಂದೆ ಪ್ರತಿಭಟನೆ ನಡೆಸಿದರು. ಪಟ್ಟಣದ ಸೆಸ್ಕಾಂ ಎಇಇ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರು ಅನುಮತಿ ಪಡೆದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ದಿಕ್ಕಾರ ಕೂಗಿದರು.

ಬಿಜೆಪಿ - ಜೆಡಿಎಸ್‌ ಮೈತ್ರಿ ತಾಪಂ,ಗ್ರಾಪಂನಲ್ಲೂ ಆಗುತ್ತೆ

Oct 13 2023, 12:15 AM IST
ರಾಜ್ಯಕ್ಕೆ ಹತ್ತು ಹಲವು ನಾಯಕರನ್ನು ನೀಡಿರುವ ಜೆಡಿಎಸ್ ಎಲ್ಲ ಭಾಗದಲ್ಲಿಯೂ ಬಲಿಷ್ಠವಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಹಾಗೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷದ ಕಾರ್ಯಕರ್ತರು ಪಣತೊಡಬೇಕು ಎಂದು ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಕರೆ ನೀಡಿದರು.ಈ ಮೈತ್ರಿ ಬರೀ ಲೋಕಸಭೆ ಚುನಾವಣೆಗಷ್ಟೇ ಸೀಮಿತವಲ್ಲ ತಾಪಂ ಹಾಗೂ ಗ್ರಾಪಂ ಮಟ್ಟದವರೆಗೂ ಮುಂದುವರಿಯಲಿದೆ ಎಂದು ಇದೇ ವೇಳೆ ಹೇಳಿದರು.

ವಿದ್ಯುತ್‌ ಸಮಸ್ಯೆಗೆ ಬಿಜೆಪಿ ಕಾರಣ: ಡಿಕೆಶಿ

Oct 13 2023, 12:15 AM IST
ಪ್ರತಿವರ್ಷ ಶೇ.10ರಿಂದ 15ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ಆದರೆ ಕಳೆದ ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರ ವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಳ ಮಾಡಲಿಲ್ಲ. ಈಗ ರಾಜ್ಯದ ಜನತೆಗೆ ಎದುರಾಗಿರುವ ಸಂಕಷ್ಟ ಬಗೆಹರಿಸುವ ಬಗ್ಗೆ ಮಾತನಾಡದೆ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಕೈ ಶಾಸಕರ ಕ್ಷೇತ್ರಕ್ಕೆ ಬಿಜೆಪಿ ಕೊಟ್ಟ ಅನುದಾನವೆಷ್ಟು

Oct 13 2023, 12:15 AM IST
ರಾಮನಗರ: ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಕಡಿತಗೊಳಿಸಿರುವ ಬಗ್ಗೆ ಮಾತ್ರ ಹೇಳುತ್ತಿದ್ದಾರೆ. ಅವರೆಲ್ಲರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಿಗೆ ಎಷ್ಟು ಅನುದಾನ ಕೊಟ್ಟಿದ್ದರು ಎಂಬುದನ್ನೂ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಗಾಳ: ಡಿಕೆಶಿ ಬಾಂಬ್‌

Oct 13 2023, 12:15 AM IST
ಕೇಂದ್ರದಿಂದ ಬಿಜೆಪಿಯ ತಂಡವೊಂದು ಸಿನಿಮೀಯ ರೀತಿಯಲ್ಲಿ ಬಂದು ಕಾಂಗ್ರೆಸ್‌ನ ಕೆಲ ನಾಯಕರು ಮತ್ತು ಶಾಸಕರನ್ನು ಭೇಟಿ ಮಾಡಿ ಹೋಗುತ್ತಿದೆ. ಎಲ್ಲೆಲ್ಲಿ ಯಾರ್‍ಯಾರನ್ನು ಭೇಟಿ ಮಾಡುತ್ತಿದ್ದಾರೆ ಎಂಬುದರ ಇಂಚಿಂಚೂ ಮಾಹಿತಿ ಗೊತ್ತಿದೆ.... ಹೀಗೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳುವ ಮೂಲಕ ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್

Oct 11 2023, 12:46 AM IST
ಕೊನೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದರೇ ಕಷ್ಟ ಆಗುತ್ತದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯ ಟಿಕೆಟ್ ಸಿಕ್ಕಿದಾಗ ಈ ಅನುಭವ ಆಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Oct 10 2023, 01:00 AM IST
ರಾಜ್ಯ ಸರ್ಕಾರವು ಅಬಕಾರಿ ಸುಂಕ ಹೆಚ್ಚಿಸಿಕೊಳ್ಳಲು ವೈನ್‌ಸ್ಟೋರ್‌ಗಳಿಗೆ ಪರವಾನಗಿ ನೀಡಲು ಮುಂದಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು

ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾರ್ಯಕರ್ತರು ಬೆಂಬಲಿಸಿ

Oct 09 2023, 12:46 AM IST
ಚನ್ನಪಟ್ಟಣ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಜಗಳದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪಕ್ಷದ ವರಿಷ್ಠರು ನಿರ್ಧರಿಸಿದ್ದು, ಇದಕ್ಕೆ ಎಲ್ಲಾ ಕಾರ್ಯಕರ್ತರು ಬೆಂಬಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ಜೆಡಿಎಸ್ - ಬಿಜೆಪಿ ಮೈತ್ರಿಗೆ ಸರ್ವ ಸಮ್ಮತಿ

Oct 09 2023, 12:45 AM IST
ರಾಮನಗರ: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯ ಬಗ್ಗೆ ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರಕ್ಕೆ ಪೂರ್ಣ ಸಹಮತ ವ್ಯಕ್ತಪಡಿಸಿದ ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಆದೇಶಕ್ಕೆ ತಕ್ಕಂತೆ ಕೆಲಸ ಮಾಡುವುದಾಗಿ ಘೋಷಣೆ ಮಾಡಿದರು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved