• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮಗೆ ಭಯಪಟ್ಟು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆದಿದೆ: ಆಯನೂರು ಮಂಜುನಾಥ್‌ ಹೇಳಿಕೆ

Nov 12 2023, 01:02 AM IST
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ವಿಚಾರದಲ್ಲಿ ಯಾವುದೇ ದೇಶದ ರಾಜಕಾರಣ ಇಲ್ಲ.

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಹಿನ್ನೆಲೆ ಸಾಗರದಲ್ಲಿ ಸಂಭ್ರಮ

Nov 12 2023, 01:02 AM IST
ವಿಜಯೇಂದ್ರ ಅವರು ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ.

ಬಿಜೆಪಿ 150 ಬಾಗಿಲಾಗಿದೆ, ಅವರು ಒಗ್ಗಟ್ಟಾಗಲಿ: ರವಿಕುಮಾರ್

Nov 12 2023, 01:02 AM IST
ಬಿಜೆಪಿ 150 ಬಾಗಿಲಾಗಿದೆ, ಅವರು ಒಗ್ಗಟ್ಟಾಗಲಿ: ರವಿಕುಮಾರ್ಕಾಂಗ್ರೆಸ್‌ನಲ್ಲಿ 136 ಶಾಸಕರು ಒಗ್ಗಟ್ಟಾಗಿದ್ದೇವೆನಮ್ಮಲ್ಲಿ ಯಾವ ಭಿನ್ನಮತ, ಗೊಂದಲವೂ ಇಲ್ಲ

ಜಿಲ್ಲಾ ಬಿಜೆಪಿ ಗೊಂದಲ ಬಿವೈವಿ ಬಗೆಹರಿಸ್ತಾರಾ?

Nov 12 2023, 01:02 AM IST
ರಾಜ್ಯ ಬಿಜೆಪಿ ನೂತನ ಸಾರಥಿಗೆ ಹಲವು ಸವಾಲು । ಬಿಎಸ್‌ವೈ ನಿವಾಸಕ್ಕೆ ದಾವಣಗೆರೆ ಬಿಜೆಪಿ ನಾಯಕರ ದಂಡು

ಬಿಜೆಪಿ ಕತೆ ಈಗಾಗಲೇ ಮುಗಿದುಹೋಗಿದೆ‌: ಸಚಿವ ಶರಣ ಪ್ರಕಾಶ್ ಪಾಟೀಲ್

Nov 12 2023, 01:00 AM IST
ಅಧಿಕಾರ ಸಿಕ್ಕಾಗ 40 ಪರ್ಸೆಂಟ್ ಸರ್ಕಾರ ಮಾಡಿದ್ರು, ಜನರ ಹಣ ಲೂಟಿ ಮಾಡಿದ್ರು.

ಬಿಜೆಪಿ ಮಡಿಕೆ ಒಡೆದುಹೋಗಿದೆ: ಚಲುವರಾಯಸ್ವಾಮಿ

Nov 12 2023, 01:00 AM IST
ಬಿಜೆಪಿ ಮಡಿಕೆ ಒಡೆದುಹೋಗಿದೆ: ಚಲುವರಾಯಸ್ವಾಮಿಒಡೆದ ಮಡಿಕೆಗೆ ಎಷ್ಟು ನೀರು ತುಂಬಿದರೂ ನಿಲ್ಲೋಲ್ಲಬಿಎಸ್‌ವೈ ಇದ್ದಾಗ ಬಿಜೆಪಿಗಿದ್ದ ಶಕ್ತಿ ಈಗಂತೂ ಇಲ್ಲ

ವಿಜಯೇಂದ್ರ ನಾಯಕತ್ವದಲ್ಲಿ ಬಿಜೆಪಿ ಇನ್ನಷ್ಟು ಬಲಗೊಳ್ಳುತ್ತದೆ

Nov 12 2023, 01:00 AM IST
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರೊಂದಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು ಸೋಮೇಶ್ವರನಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿದರು.

ಬಿಜೆಪಿ ವ್ಯಕ್ತಿ ಮೇಲೆ ನಿಂತಿಲ್ಲ: ಮಾಜಿ ಸಚಿವ ಈಶ್ವರಪ್ಪ ಹೇಳಿಕೆ

Nov 12 2023, 01:00 AM IST
ಕುಟುಂಬ ರಾಜಕಾರಣದ ಬಗ್ಗೆ ಟ್ವೀಟ್ ಮಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ

ಅತ್ತು, ಕರೆದು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ

Nov 12 2023, 01:00 AM IST
ರಾಜ್ಯ ಬಿಜೆಪಿ ನಾಯಕರು ಅತ್ತು, ಕರೆದು ರಾಜ್ಯಾಧ್ಯಕ್ಷರ ಆಯ್ಕೆ ಮಾಡಿರುವಂತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದರು.

ಬರ ಕಾಮಗಾರಿಗೆ ಆಗ್ರಹಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

Nov 11 2023, 01:15 AM IST
ಬರ ಕಾಮಗಾರಿ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದು ಒತ್ತಾಯಿಸಿ ರೋಣ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಜರುಗಿತು. ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗ ಮನವಿ ಸಲ್ಲಿಸಿದರು.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • 364
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved