• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಕೆಶಿ ಕರಿ ಟೋಪಿ ಹೇಳಿಕೆಗೆ ಬಿಜೆಪಿ ಆಕ್ರೋಶ

Oct 13 2025, 02:01 AM IST
ಕನಿಷ್ಠ ಸೌಜನ್ಯವೂ ಇಲ್ಲದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಪಮಾನ ಮಾಡಿದ್ದು ಮುನಿರತ್ನ ಅವರಿಗಲ್ಲ, ಬದಲಾಗಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ

ಮತ ಕಳವು: ಬಿಜೆಪಿ ವಿರುದ್ಧ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ

Oct 13 2025, 02:00 AM IST
ಮತ ಕಳ್ಳತನ ನಡೆಸುತ್ತಿರುವ ಬಿಜೆಪಿ ಪಕ್ಷದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗುತ್ತಿದೆ. ನಿಜವಾದ ಮತದಾರರ ಹಕ್ಕು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಬೇಕಿದೆ. ಕೇಂದ್ರ ಚುನಾವಣಾ ಆಯೋಗ ಮುಂದಿನ ಚುನಾವಣೆಗಳಲ್ಲಿ ಈ ರೀತಿ ತಪ್ಪುಗಳು ಆಗದಂತೆ ಕ್ರಮವಹಿಸಬೇಕು.

ಆರೆಸ್ಸೆಸ್‌ ನಿರ್ಬಂಧ ಪತ್ರಕ್ಕೆ ಬಿಜೆಪಿ ಗರಂ

Oct 13 2025, 02:00 AM IST
‘ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಮೇಲೆ ನಿರ್ಬಂಧ ಹೇರಬೇಕು’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಬಿಜೆಪಿಗರ ಕೆಂಗಣ್ಣಿಗೆ ಕಾರಣವಾಗಿದೆ.

ಮತಗಳ್ಳತನದ ಅಡ್ಡದಾರಿ ಹಿಡಿದಿರುವ ಬಿಜೆಪಿ: ಅಮ್ಜದ್ ಪಟೇಲ್

Oct 12 2025, 01:01 AM IST
ಕೊಪ್ಪಳ ನಗರದ ಹದಿನೆಂಟನೇ ವಾರ್ಡಿನ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸಮಿತಿಯಿಂದ ಜರುಗಿದ ಮತ ಕಳ್ಳತನ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಭಾಗವಹಿಸಿದ್ದರು.

ನೇಕಾರ ಸೇವಾ ಸಂಘದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

Oct 11 2025, 02:00 AM IST
ಶಾಸಕ ಸಿದ್ದು ಸವದಿ ಕೆಎಚ್‌ಡಿಸಿ ಅಧ್ಯಕ್ಷರಾದಾಗ ನಡೆದ ಅವ್ಯವಹಾರ ಕುರಿತಾಗಿ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ನೀಡಿರುವ ಹೇಳಿಕೆ ವಿರುದ್ಧ ಬನಹಟ್ಟಿ ಪೋಲೀಸ್‌ ಠಾಣೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಶ್ರೀಶೈಲ ಬೀಳಗಿ ದೂರು ನೀಡಿದ್ದ ಹಿನ್ನೆಲೆ ವಿಚಾರಣೆಗೆ ಆಗಮಿಸಿದ್ದ ಟಿರಕಿ ಮತ್ತವರ ಬೆಂಬಲಿಗರನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಆರೋಪದ ಬಗ್ಗೆ ಸಾಕ್ಷಿ ಒದಗಿಸಲು ಪಟ್ಟು ಹಿಡಿದರು.

ಮತಗಳ್ಳತನದ ಮೂಲಕ ಬಿಜೆಪಿ ಅಧಿಕಾರ

Oct 11 2025, 12:03 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಲಕ್ಷ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುವ ಮೂಲಕ ನೆಮ್ಮದಿಯ ಜೀವನ ಕಲ್ಪಿಸಿಕೊಟ್ಟಿದೆ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆ

Oct 09 2025, 02:01 AM IST
ವೆಂಕಟೇಶ ಕೆಳಗೆ ಬೀಳುತ್ತಿದ್ದಂತೆ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದು ವೆಂಕಟೇಶನಿಗೆ ಮಚ್ಚು, ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ

ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

Oct 09 2025, 02:01 AM IST
ಬಿಜೆಪಿ ಮುಖಂಡರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸೋಣ: ಬಂಗಾರು ಹನುಮಂತು

Oct 09 2025, 02:01 AM IST
ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ

ಪ್ರತಿ ಮನೆಗೆ ಬಿಜೆಪಿ ಮತಗಳವು ತೋರಿಸಿ: ಆಸಂದಿ ಕಲ್ಲೇಶ್

Oct 09 2025, 02:00 AM IST
ಮತಗಳ್ಳತನದ ಮೂಲಕ ದೇ ಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಬುಡಮೇಲು ಮಾಡುತ್ತಿದೆ. ಈ ಅಕ್ರಮದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜನಜಾಗೃತಿ ಮೂಡಿಸಬೇಕು ಎಂದು ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಸಂದಿ ಕಲ್ಲೇಶ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved