• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ವಿಧಾನಸಭೆ ಚುನಾವಣೆ : ಯಮುನಾ ನದಿ 3 ವರ್ಷದಲ್ಲಿ ಸ್ವಚ್ಛ - ಬಿಜೆಪಿ ಪ್ರಣಾಳಿಕೆ

Jan 26 2025, 01:34 AM IST

ಇನ್ನೆರಡು ವಾರಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ದೆಹಲಿಯಲ್ಲಿ ಬಿಜೆಪಿ 3ನೇ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತ್ತೆ ಕೆಲವು ಭರವಸೆಗಳನ್ನು ಘೋಷಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ 3 ವರ್ಷಗಳಲ್ಲಿ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು  ಇದರಲ್ಲಿ ಸೇರಿವೆ.

ಬಿಜೆಪಿ ಆಡಳಿತಾವಧಿಯಲ್ಲಿ ₹45 ಸಾವಿರ ಕೋಟಿ ಬಿಲ್‌ ಬಾಕಿ: ಬಸವರಾಜ ರಾಯರಡ್ಡಿ

Jan 26 2025, 01:31 AM IST
ಗ್ಯಾರಂಟಿ ಯೋಜನೆಯಿಂದ ರಾಜ್ಯ ಆರ್ಥಿಕ ದಿವಾಳಿಯಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ನಾವು ಆರ್ಥಿಕ ವ್ಯವಹಾರಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸುತ್ತಿದ್ದೇವೆ. ಕೆಲವರು ಬಿಟ್ಟಿ ಭಾಗ್ಯವೆಂದು ಲೇವಡಿ ಮಾಡಿದರು. ಈಗ ದೆಹಲಿ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿಯವರೆ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಎಸ್ಸಿ, ಎಸ್ಟಿ, ಓಬಿಸಿ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ

Jan 25 2025, 01:02 AM IST
ಈ ದೇಶದ ಎಸ್ಸಿ, ಎಶ್ಟಿ, ಓಬಿಸಿಗಳ ಬಗ್ಗೆ ಕಾಂಗ್ರೆಸ್‌ ಭ್ರಮಾಲೋಕ ಹುಟ್ಟು ಹಾಕುತ್ತಿದೆ, ಬರೀ ಮೊಸಳೆ ಕಮ್ಣೀರು ಸುರಿಸುತ್ತಿದಯೇ ವಿನಹಃ ಅವರ ಪ್ರಗತಿಗೆ ಏನೇನೂ ಮಾಡಿಲ್ಲವೆಂದು ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಕೆ.ಲಕ್ಷ್ಮಣ ಆರೋಪಿಸಿದರು.

ಬಿಜೆಪಿ ಸದಸ್ಯರನ್ನು ಖರೀದಿಸಿದ ಶಾಸಕ ಗಣೇಶ್: ಅಳ್ಳಳ್ಳಿ ವೀರೇಶ್ ಆರೋಪ

Jan 24 2025, 12:48 AM IST
ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ಪುರಸಭೆ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಿದ್ದರು

ಬಿಜೆಪಿ ಅವಧಿಯ ರಾಬರಿ, ಕಳ್ಳತನದ ಪಟ್ಟಿ ಬಹಿರಂಗ ಮಾಡುತ್ತೇನೆ : ಗೃಹ ಸಚಿವ ಡಾ. ಪರಮೇಶ್ವರ್

Jan 24 2025, 12:47 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪಕ್ಕೆ ಗೃಹ ಸಚಿವ ಡಾ. ಪರಮೇಶ್ವರ್‌ ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೇನಾಗಿತ್ತು ಎಂಬ ಮಾಹಿತಿ ನನ್ನ ಬಳಿ ಇದೆ, ಸಮಯ ಬಂದಾಗ ಬಹಿರಂಗ ಮಾಡುತ್ತೇನೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷರ ಸ್ಥಾನ ಕುರುಬ ಜನಾಂಗಕ್ಕೆ ನೀಡಲಿ: ಕೆ.ಬಿ.ಸೋಮೇಶ್

Jan 24 2025, 12:47 AM IST
BJP should give the post of district president to a Kuruba community: K.B. Somesh

ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ; ಕಾಂಗ್ರೆಸ್ ತೆಕ್ಕೆಗೆ ಪಿಎಲ್ಡಿ ಬ್ಯಾಂಕ್

Jan 24 2025, 12:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು, ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಗಳಿಗೂ ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ, ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದು ಚುನಾವಣೆಯಲ್ಲಿ ಸಾಬೀತಾಗಿದೆ.

ನನ್ನ, ಯತ್ನಾಳ್‌ ವಿರುದ್ಧ ಕ್ರಮಕ್ಕೆ ಧಮ್‌ ಬೇಕು : ಜೆಡಿಎಸ್‌, ಬಿಜೆಪಿ ವರಿಷ್ಠರಿಗೆ ಶಾಸಕ ಜಿಟಿಡಿ ನೇರ ಸವಾಲ್‌

Jan 23 2025, 11:14 AM IST

ಜೆಡಿಎಸ್‌ನಲ್ಲಿ ಬಂಡಾಯದ ಕಿಡಿ ಹಾರಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರು ನನ್ನ ಪಕ್ಷದಿಂದ ಉಚ್ಛಾಟಿಸಲು ತಾಕತ್ತು, ಧಮ್‌ ಬೇಕು ಎಂದು ಪಕ್ಷದ ಹಿರಿಯ ನಾಯಕರಿಗೆ ಸವಾಲು ಹಾಕಿದ್ದಾರೆ.

ಡಿವಿಎಸ್‌ ಮನೆಯಲ್ಲಿ ಬಿಜೆಪಿ ಹಿರಿಯರ ಸಭೆ - ಬೊಮ್ಮಾಯಿ, ಅಶೋಕ್‌, ಅಶ್ವತ್ಥ್‌, ಸಿ.ಟಿ. ರವಿ ಭಾಗಿ

Jan 23 2025, 05:20 AM IST

ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ರಾತ್ರಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಕೋರ್‌ ಕಮಿಟಿ ಸಭೆಯಲ್ಲಿ ಉಪಚುನಾವಣೆ ಸೋಲು ಜಟಾಪಟಿ :ಬಿಜೆಪಿ ರಾಜ್ಯ ಉಸ್ತುವಾರಿಗೇ ಸಭೆಯಲ್ಲಿ ರಾಮುಲು ಚಾರ್ಜ್‌!

Jan 23 2025, 02:01 AM IST
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸೋಲಿನ ಸಂಬಂಧ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ನಡುವೆ ಕೋರ್ ಕಮಿಟಿ ಸಭೆಯಲ್ಲಿ ಜಟಾಪಟಿಯೇ ನಡೆದಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 328
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved