ಬಿಜೆಪಿ ನಿಯೋಗ, ಐದು ಸಾವಿರ ಭಕ್ತರ ಧರ್ಮಸ್ಥಳ ಭೇಟಿ
Aug 26 2025, 01:06 AM ISTಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ ಬೆಳ್ತಂಗಡಿ ತಾಲೂಕುಗಳಿಂದ ಸುಮಾರು ಐದು ಸಾವಿರ ಮಂದಿ ಭಕ್ತಾದಿಗಳು ಹಾಗೂ ಅಭಿಮಾನಿಗಳು ಬಿಜೆಪಿ ಜನಪ್ರತಿನಿಧಿಗಳೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.