• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನವಿರೋಧಿ ಬಜೆಟ್ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

Mar 09 2025, 01:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯದ ಬಜೆಟ್ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸುವ ಬಜೆಟ್ ಆಗಿದ್ದು, ಸಂವಿಧಾನ, ಬಹುತ್ವದ ಬಗ್ಗೆ ಮಾತನಾಡುವವರು ಕೇವಲ ಒಂದು ಸಮುದಾಯ ಓಲೈಕೆ ಮಾಡುತ್ತಿರುವುದು ತೀರಾ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭವಿಷ್ಯದ ಸಿಎಂ : ಸಮಾವೇಶದಲ್ಲಿ ಬಹಿರಂಗ ಸಂದೇಶ

Mar 09 2025, 01:51 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಂಘಟನಾ ಚತುರ, ಭವಿಷ್ಯದ ನಾಯಕ, ಮುಂದಿನ ಮುಖ್ಯಮಂತ್ರಿ ಎಂದು ವೀರಶೈವ-ಲಿಂಗಾಯತ ಮಹಾಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಠರಿಗೆ ಬಹಿರಂಗ ಸಂದೇಶ ರವಾನಿಸಿದರು.

ಬಜೆಟ್‌ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 09 2025, 01:49 AM IST
ಬಜೆಟ್ ಪ್ರಾರಂಭದ ಮುನ್ನ ಬಸವಣ್ಣನವರ ವಚನ ಓದಿದ ಮುಖ್ಯಮಂತ್ರಿ ಅವರ ಆಸೆಯಂತೆ ಬಜೆಟ್ ಮಂಡಿಸಲಿಲ್ಲ. ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಆದ್ಯತೆ ಮೇರೆಗೆ ಬಜೆಟ್ ಮಂಡಿಸುವೆ ಎಂದಿದ್ದರೂ. ಆದರೆ, ಸಾಲ ಮಾಡಿ ಬಜೆಟ್ ಮಂಡಿಸುವ ಮೂಲಕ ಸಾಲದ ಹೊರೆ ಜನರ ಮೇಲೆ ಹಾಕಿದ್ದಾರೆ.

ಬಜೆಟ್‌ನಲ್ಲಿ ಮುಸ್ಲಿಮರಿಗೆ ಆದ್ಯತೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 09 2025, 01:49 AM IST
ರಾಜ್ಯ ಬಜೆಟ್‌ನಲ್ಲಿ ಮುಸ್ಲಿಂ ಧರ್ಮಿಯರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಬಜೆಟ್‌ನಲ್ಲಿ ಅನ್ಯಾಯ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 09 2025, 01:48 AM IST
ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಜಿ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಹಾಗೂ ಹುಬ್ಬಳ್ಳಿ-ಧಾರವಾಡ ಸಂಪೂರ್ಣ ಕಡೆಗಣಿಸಿದ್ದಾರೆ. ಇದು ಖಂಡನೀಯ ಎಂದರು.

ದಾವಣಗೆರೆ ರಾಜ್ಯ ಬಜೆಟ್‌ ತುಷ್ಟೀಕರಣ: ಬಿಜೆಪಿ ಆಕ್ರೋಶ

Mar 09 2025, 01:48 AM IST
ಅನ್ನದಾತರನ್ನೇ ಕಡೆಗಣಿಸುವ ಜತೆಗೆ ಮುಸ್ಲಿಮರಿಗೆ ಹೆಚ್ಚು ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಅನ್ನೇ ಇಸ್ಲಾಮೀಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಟ್ರ್ಯಾಕ್ಟರ್ ಸಮೇತ ಪ್ರತಿಭಟನೆ ನಡೆಸಿದರು.

ದಲಿತ ವಿರೋಧಿ ನೀತಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Mar 09 2025, 01:46 AM IST
ಚಿಕ್ಕಮಗಳೂರು, ಎಸ್ಸಿ,ಎಸ್ಟಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡು ದಲಿತ ದ್ರೋಹಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಶನಿವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬೃಹತ್ ಜನಾಂದೋಲನದ ಪಾದಯಾತ್ರೆ ಕೈಗೊಂಡು ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಸದರ ವಿರುದ್ಧ ಆಧಾರ ರಹಿತ ಆರೋಪ ಮಾಡಿದರೆ ಕಾನೂನು ಹೋರಾಟ: ಬಿಜೆಪಿ ಎಚ್ಚರಿಕೆ

Mar 07 2025, 11:46 PM IST
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ. ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ರಾಜ್ಯದ ಹಣಕಾಸು ಸ್ಥಿತಿ ಬಹಿರಂಗಪಡಿಸಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Mar 07 2025, 09:57 AM IST

ಕೇಂದ್ರ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಏನಿದೆ ಎಂಬ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಬಿಜೆಪಿ ನನ್ನನ್ನು ಸರಿಯಾಗಿ ಬಳಸಿಕೊಳ್ಳದ ನೋವಿದೆ : ವಿಜಯಪುರ ಸಂಸದ ರಮೇಶ ಜಿಗಜಿಣಗಿ

Mar 07 2025, 12:45 AM IST
ಪಕ್ಷದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಟ್ಟರೆ ಸೆಕೆಂಡ್ ಹಿರಿಯ ರಾಜಕಾರಣಿ ನಾನೇ ಆಗಿದ್ದೇನೆ. ಆದರೆ ಪಕ್ಷವೇ ನನ್ನನ್ನು ಬಳಸಿಕೊಂಡಿಲ್ಲ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved