• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರ ಹಣ ದುರುಪಯೋಗ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 07 2025, 12:45 AM IST
ಬಡವರಿಗೆ ಆಸೆ ಆಕಾಂಕ್ಷೆಗಳನ್ನು ತೋರಿಸಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಾಂಪಿಯನ್ ನಾವೇ ಎಂದು ಕಾಂಗ್ರೆಸ್ ಸರ್ಕಾರ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ ಎಸ್ಸಿ ಎಸ್ಟಿ ಅವರಿಗೆ ಏನು ಮಾಡುತ್ತಿದೆ. ಎಸ್ಸಿ, ಎಸ್ಟಿಗಳಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ವಾಲ್ಮಿಕಿ ನಿಗಮದಲ್ಲಿ ಎಸ್‌ಟಿಗಳಿಗೆ ಮೀಸಲಿಟ್ಟ ಹಣವನ್ನು ಲೋಕಸಭಾ ಚುನಾವಣೆಗೆ ಮತ್ತು ಲಿಕ್ಕರ್ ಮಾಫೀಯಾಗಳಿಗೆ ಬಳಕೆ ಮಾಡಿದೆ.

ಅಂಬೇಡ್ಕರ್‌ ನಿಗಮಕ್ಕೆ 100 ರು.ಕೋಟಿ ಕಡಿತ: ಬಿಜೆಪಿ ತೀವ್ರ ಆಕ್ರೋಶ

Mar 06 2025, 12:32 AM IST
ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರು. ಅನುದಾನ ಕಡಿತ ಮಾಡಿರುವ ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ವಿಧಾನಸಭೆಯಲ್ಲಿ ಬುಧವಾರ ಗದ್ದಲ ಸೃಷ್ಟಿಸಿತು.

ಗ್ಯಾರಂಟಿಗೆ ಪರಿಶಿಷ್ಟರ ₹25 ಸಾವಿರ ಕೋಟಿ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್

Mar 05 2025, 12:32 AM IST
ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಎಸ್‌ಸಿಪಿ-ಟಿಎಸ್‌ಪಿ ಉಪ ಯೋಜನೆಯ ಸುಮಾರು 25 ಸಾವಿರ ಕೋಟಿ ರು. ಅನುದಾನವನ್ನೂ ತನ್ನ ಗ್ಯಾರಂಟಿ ಯೋಜನೆಗೆ ಬಳಸುವ ಮೂಲಕ ಪರಿಶಿಷ್ಟರಿಗೆ ಕಾಂಗ್ರೆಸ್ ಸರ್ಕಾರವು ಬಹುದೊಡ್ಡ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.

ಸದನದಲ್ಲಿ ಸರ್ಕಾರ ವಿರುದ್ಧ ಬಿಜೆಪಿ ‘ಲೈವ್‌’ ಆಕ್ರೋಶ!

Mar 05 2025, 12:30 AM IST
ಸದನದ ಕಾರ್ಯಕಲಾಪಗಳ ನೇರ ಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರು ಮಾತು ಪ್ರಸಾರವಾಗುವುದಿಲ್ಲ ಎಂದು ಬಿಜೆಪಿ ಸದಸ್ಯರ ಆಕ್ಷೇಪ ಕೆಳಮನೆಯಲ್ಲಿ ವಾಗ್ವಾದಕ್ಕೆ ಎಡೆಮಾಡಿಕೊಟ್ಟ ಪರಿಣಾಮ ಕಲಾಪವನ್ನು ಸುಮಾರು ಹತ್ತು ನಿಮಿಷಗಳ ಕಾಲ ಮುಂದೂಡಿದ ಪ್ರಸಂಗ ಜರುಗಿತು.

ಸಿನಿಮಾ ನಟರು ಖಾಸಗಿ ವ್ಯಕ್ತಿಗಳಾಗಿದ್ದು ಯಾವ ಪಕ್ಷಕ್ಕೂ ಸೇರಿದವರಲ್ಲ : ಬಿಜೆಪಿ ಸಂಸದ ಯದುವೀರ್ ಒಡೆಯರ್

Mar 04 2025, 12:37 AM IST
ಸಿನಿಮಾ ನಟರು ಖಾಸಗಿ ವ್ಯಕ್ತಿಗಳಾಗಿದ್ದು, ಹೋರಾಟದಲ್ಲಿ ಭಾಗವಹಿಸಬೇಕೊ, ಬೇಡವೋ ಎಂಬ ತೀರ್ಮಾನವನ್ನು ಅವರೇ ಮಾಡಬೇಕು, ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ಸಂಸದ ಯದುವೀರ್ ಒಡೆಯರ್ ಖಂಡಿಸಿದರು.

ಹಣ ದುರ್ಬಳಕೆ ವಿರುದ್ಧ ಬಿಜೆಪಿ ಪ್ರತಿಭಟನೆ

Mar 04 2025, 12:37 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡಿರುವ ದಲಿತ ದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಧಿವೇಶನದ ಮೊದಲ ದಿನ ಬಿಜೆಪಿ, ಜೆಡಿಎಸ್‌ ಪ್ರತಿಭಟನಾ ಮೆರವಣಿಗೆ

Mar 04 2025, 12:33 AM IST
ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಮಂಡಲದ ಜಂಟಿ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಎಸ್ಸಿ-ಎಸ್ಟಿ ಹಣ ದುರ್ಬಳಕೆ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜನಾಂದೋಲನ

Mar 04 2025, 12:33 AM IST
BJP's mass movement against Congress for misappropriation of SC-ST funds

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಹಣ ದುರ್ಬಳಕೆ : ಬಿಜೆಪಿ ಸಂಸದ ಯದುವೀರ್ ಕೃಷ್ಣ ದತ್ತ ಒಡೆಯರ್

Mar 04 2025, 12:31 AM IST

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಕೋಟ್ಯಂತರ ರು.ಗಳನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕದ ಒಂಭತ್ತು ವಿಶ್ವವಿದ್ಯಾನಿಲಯ ಮುಚ್ಚಲು ತೀರ್ಮಾನ: ಬಿಜೆಪಿ ಶಿಕ್ಷಣ ಪ್ರಕೋಷ್ಠ ಖಂಡನೆ

Mar 04 2025, 12:30 AM IST
ಕರ್ನಾಟಕ ರಾಜ್ಯ ಸರ್ಕಾರ 9 ವಿಶ್ವವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಮುರಳಿ ಹೊಸಮಜಲು ಹೇಳಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved