• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಎಂಕೆ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಚಾಟಿ ಏಟು ಚಳವಳಿ!

Dec 28 2024, 12:45 AM IST

 ಡಿಎಂಕೆ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ತಮಗೆ ತಾವೇ ಚಾಟಿಯಿಂದ ಹೊಡೆದುಕೊಂಡು ಶುಕ್ರವಾರ ಪ್ರತಿಭಟಿಸಿದ್ದಾರೆ.

ಪ್ರತಾಪ ಸಿಂಹ ಬಕೆಟ್‌ ಹಿಡಿಯುವುದು ಯಾವ ಉದ್ದೇಶಕ್ಕೆ : ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ

Dec 27 2024, 12:49 AM IST

ಸಿಎಂ ಸಿದ್ದರಾಮಯ್ಯ ಅವರ ಮೇಲೆ ಈಗ ಕಳಂಕವಿದೆ. ಇಂತಹ ಸಂದರ್ಭದಲ್ಲಿ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಹೆಸರಿಡಲು ಮುಂದಾಗಿರುವುದು ಸರಿಯಲ್ಲ. ಸದ್ಯಕ್ಕೆ ನಗರ ಪಾಲಿಕೆ ಸದಸ್ಯರು ಇಲ್ಲ. ಮಹಾನಗರ ಪಾಲಿಕೆ ಕೌನ್ಸಿಲ್ ಸಭೆ ನಿರ್ಣಯ ಕೈಗೊಳ್ಳದೇ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ.  

ನನ್ನ ಹತ್ಯೆಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಕುಸುಮಾ ಸಂಚು - ಬಿಜೆಪಿ ಶಾಸಕ ಮುನಿರತ್ನ

Dec 26 2024, 11:22 AM IST

ತಮ್ಮ ಕೊಲೆ ಪ್ರಯತ್ನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್‌ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಮುನಿರತ್ನ ಆಪಾದಿಸಿದ್ದಾರೆ.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ನಾಯಕ ಅಮಾನತು

Dec 26 2024, 07:25 AM IST

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇರೆಗೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಿ ಉತ್ತರ ವಲಯ ಐಜಿಪಿ ವಿಕಾಸಕುಮಾರ್ ಆದೇಶ ಹೊರಡಿಸಿದ್ದಾರೆ.

ಸಿ.ಟಿ.ರವಿ ಕೇಸ್ ತನಿಖೆಗೆ ನಿವೃತ್ತ ಜಡ್ಜ್‌: ಬಿಜೆಪಿ ಮನವಿ

Dec 25 2024, 12:49 AM IST
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಮೇರೆಗೆ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಬಂಧನ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶ ಮಾಡಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸತ್ಯಶೋಧನಾ ತಂಡವನ್ನು ರಚನೆ ಮಾಡಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಬಿಜೆಪಿಯು ರಾಜ್ಯಪಾಲರನ್ನು ಒತ್ತಾಯಿಸಿದೆ.

ಸಾಲ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ ಬಿಜೆಪಿ ಮುಖಂಡನ ಬಂಧನ

Dec 25 2024, 12:47 AM IST
ಸಂತ್ರಸ್ತ ಮಹಿಳೆಯ ದೂರದ ಸಂಬಂಧಿಯ ಮೂಲಕ ಆರೋಪಿ ಸೂರನಹಳ್ಳಿ ಚೆಲುವರಾಮು ಹಾಗೂ ಬೊಮ್ಮನಹಳ್ಳಿ ಪುಟ್ಟಮ್ಮನವರ ಮಗ ರವಿ ಎಂಬುವರು ಪರಿಚಯವಾಗಿ ನಾವು ಬಿಜೆಪಿ ಮುಖಂಡರು, ನಮಗೆ ಎಲ್ಲ ರಾಜಕಾರಣಿಗಳ ಸಂಪರ್ಕ ಇದೆ ಎಂದು ನನ್ನನ್ನು ನಂಬಿಸಿ, ದಾಖಲೆಗಳನ್ನು ಕೇಳುವ ನೆಪದಲ್ಲಿ ಮನೆಗೆ ಬಂದು ಹೋಗುತ್ತಿದ್ದರು. ಸಾತನೂರು, ಕನಕಪುರ, ರಾಮನಗರ ಕಚೇರಿಗಳಲ್ಲಿ ದಾಖಲಾತಿ ಪಡೆದುಕೊಳ್ಳಬೇಕು ಎಂದು ಕರೆಸಿಕೊಂಡು ಸಾಲ ಕೊಡಿಸುವುದಾಗಿ ಅಲೆದಾಡಿಸಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಜಿಲ್ಲೆಗೆ ಅನುದಾನ ನಿರ್ಲಕ್ಷ್ಯ ಆರೋಪ: ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕರು

Dec 24 2024, 12:47 AM IST
ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲೆಗೆ ಯಾವುದೇ ಹೊಸ ಯೋಜನೆ ನೀಡಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ. ಮಾತ್ರವಲ್ಲ ತುರ್ತು ಕಾಮಗಾರಿಗಳಿಗೂ ಅನುದಾನ ನೀಡದೆ ಕರಾವಳಿ ಜಿಲ್ಲೆಯ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ ಅನುಸರಿಸಿದೆ ಎಂದು ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಬಿಜೆಪಿ ಶಾಸಕರು ಆರೋಪಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಉತ್ತರಿಸಲು ಮುಂದಾಗುತ್ತಿದ್ದಂತೆ ಅದಕ್ಕೂ ಕಾಯದೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ವಿದ್ಯಮಾನ ನಡೆಯಿತು.

ಸಂವಿಧಾನ ಮೇಲೆ ಬಿಜೆಪಿ ಬುಲ್ಡೋಜರ್‌: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ

Dec 24 2024, 12:47 AM IST
ಬಿಜೆಪಿ ನಾಯಕರು ಬಾಬಾಸಾಹೇಬ ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿ ಸಂವಿಧಾನದ ಮೇಲೆ ಬುಲ್ಡೋಜರ್‌ ಹರಿಸುವ ಕೆಲಸ ಮಾಡುತ್ತಿದ್ದಾರೆ. ಜನತೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಆರೋಪಿಸಿದರು.

ಹೊಸ ವರ್ಷದಲ್ಲಿ ಹೊಸ ಹೋರಾಟ - ಅಲಕ್ಷಿತ ನಾಯಕರ ಭೇಟಿಗೆ ಬಿಜೆಪಿ ಭಿನ್ನ ಟೀಂ ರಾಜ್ಯಯಾತ್ರೆ?

Dec 23 2024, 01:01 AM IST
ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ಹೊಸ ವರ್ಷದಲ್ಲಿ ಮತ್ತಷ್ಟು ಉಲ್ಬಣಿಸುವ ಸಾಧ್ಯತೆಯಿದ್ದು, ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಅಸಮಾಧಾನಿತ ನಾಯಕರ ಬಣ ತಂಡಗಳನ್ನಾಗಿ ಮಾಡಿಕೊಂಡು ರಾಜ್ಯ ಪ್ರವಾಸ ಕೈಗೊಳ್ಳಲು ಚಿಂತನೆ ನಡೆಸಿದೆ.

ಕೋಲಾರ : ಸಿ.ಟಿ.ರವಿ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ - ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅಕ್ರೋಶ

Dec 22 2024, 01:34 AM IST

ಸುವರ್ಣ ಸೌಧದೊಳಗೆ ಅಕ್ರಮವಾಗಿ ಗೂಂಡಾಗಳನ್ನು ಕರೆಸಿ, ರವಿ ಅವರ ಮೇಲೆ ಹಲ್ಲೆ ಮಾಡಿಸಿದ್ದಲ್ಲದೆ ಸುಳ್ಳು ಆರೋಪ ಹೊರೆಸಿ ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿದೆ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅಕ್ರೋಶ ವ್ಯಕ್ತಪಡಿಸಿದರು.

  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 329
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved