ಸೊರೋಸ್ ನೆರವಿನ ಸಂಸ್ಥೆ ಜತೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು : ಬಿಜೆಪಿ ಕಿಡಿ
Dec 09 2024, 12:46 AM ISTಅಮೆರಿಕದ ಉದ್ಯಮಿ, ಭಾರತ ವಿರೋಧಿ ಜಾರ್ಜ್ ಸೊರೋಸ್ ಫೌಂಡೇಶನ್‌ನಿಂದ ಹಣಕಾಸು ನೆರವು ಪಡೆಯುವ ಹಾಗೂ ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗುವುದನ್ನು ಬೆಂಬಲಿಸಿದ ಸಂಸ್ಥೆಯೊಂದಿಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.