ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು ಬೆಳಗಾವಿಯಲ್ಲಿ ಬಿಜೆಪಿ ಭಿನ್ನರ ಬೃಹತ್ ಸಮಾವೇಶ ಏರ್ಪಾಡು
Dec 02 2024, 01:17 AM ISTಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣಕ್ಕೆ ಸೆಡ್ಡು ಹೊಡೆದು ಬಸನಗೌಡ ಪಾಟೀಲ್ ಯತ್ನಾಳ್ ಬಣದ ಸದಸ್ಯರು ಬೆಳ್‌ಗಾವಿಯಲ್ಲಿ ಭಾನುವಾರ ಬೃಹತ್ ವಕ್ಫ್ ವಿರೋಧಿ ಪ್ರತಿಭಟನೆ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದರು.