• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಿಟಿಷರನ್ನೇ ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ?

Nov 27 2024, 01:01 AM IST
ಕಾಂಗ್ರೆಸ್‌ನವರು ಬ್ರಿಟಿಷರನ್ನು ಒದ್ದೊಡಿಸಿದವರು. ಬಿಜೆಪಿಯವರು ಯಾವ ಲೆಕ್ಕ ನಮಗೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಮತ್ತೆ ಬಿಜೆಪಿ ಬಲಪಡಿಸುವ ಸಂಕಲ್ಪ: ಯಡಿಯೂರಪ್ಪ

Nov 27 2024, 01:00 AM IST
ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌ರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಬಿಎಸ್‌ವೈ ಹೇಳಿಕೆ

3 ವಿಧಾನಸಭಾ ಕ್ಷೇತ್ರ ಉಪಚುನಾವಣೆ ಬಿಜೆಪಿ ಸೋಲಿನ ಬಗ್ಗೆ ಇಂದು ಸಮಾಲೋಚನೆ : ಸುನಿಲ್‌ ಕುಮಾರ್‌

Nov 26 2024, 12:51 AM IST
ಕಾಂಗ್ರೆಸ್ 3 ಸ್ಥಾನ ಗೆದ್ದ ಮಾತ್ರಕ್ಕೆ ರಾಜ್ಯದ ಜನ ಅವರ ಭ್ರಷ್ಟಾಚಾರ ಒಪ್ಪಿದ್ದಾರೆ ಎಂದು ಅರ್ಥವಲ್ಲ. ಸಿದ್ದರಾಮಯ್ಯನ ಹಗರಣವನ್ನು ರಾಜ್ಯದ ಜನ ಒಪ್ಪಿದ್ದಾರೆ ಎಂದು ಅರ್ಥವಲ್ಲ. ತಮ್ಮ ಹಗರಣಗಳಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಸಿಎಂ ಭಾವಿಸುವುದು ಬೇಡ ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಗ್ಯಾರಂಟಿ ಪ್ರಸ್ತಾಪ: ಸಚಿವ ಕೆ.ಜೆ. ಜಾರ್ಜ್‌ ಭಾಷಣಕ್ಕೆ ಅಡ್ಡಿ - ಬಿಜೆಪಿ ಮುಖಂಡರಿಂದ ಟಕ್ಕರ್‌

Nov 26 2024, 12:51 AM IST
ಚಿಕ್ಕಮಗಳೂರು, ಜಿಲ್ಲಾ ಒಕ್ಕಲಿಗರ ಸಂಘ ನಿರ್ಮಾಣ ಮಾಡಿರುವ ಬೆಳ್ಳಿ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರಿಗೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು.

ಬಿಜೆಪಿ ಒಳಗೇ ವಕ್ಫ್‌ ಸಮರ : ಯತ್ನಾಳ್‌ ಬಣದ ಬೀದರ್‌ ಹೋರಾಟದಲ್ಲಿ ಸಂಘರ್ಷ - ಅಧಿಕೃತ ಪ್ರವಾಸ ಡಿ.4ಕ್ಕೆ

Nov 26 2024, 12:49 AM IST
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ಸೋಮವಾರ ಬೀದರ್‌ ಮೂಲಕ ಆರಂಭಿಸಿದ ವಕ್ಫ್‌ ವಿರುದ್ಧದ ಹೋರಾಟಕ್ಕೆ ಜಿಲ್ಲಾ ಬಿಜೆಪಿ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಸೋಲಿನ ಹಿನ್ನೆಲೆ : ಹೊಸ ವರ್ಷಕ್ಕೆ ರಾಜ್ಯ ಬಿಜೆಪಿ ಪುನಾರಚನೆ

Nov 26 2024, 12:45 AM IST
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಬರುವ ಹೊಸ ವರ್ಷದ ಆರಂಭದಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ಆಗಲಿದ್ದು, ಸಂಘಟನೆಗೆ ಹೊಸ ಸ್ವರೂಪ ಸಿಗಲಿದೆ.

ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ, ಜೆಡಿಎಸ್‌ ಗೆ ಪಾಠ ಕಲಿಸಿದ್ದಾರೆ: ಟಿ.ಡಿ.ರಾಜೇಗೌಡ

Nov 25 2024, 01:06 AM IST
ನರಸಿಂಹರಾಜಪುರ, ಬಿಜೆಪಿ ಮತ್ತು ಜೆಡಿಎಸ್ ನವರು ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಡಿದ ಅಪಪ್ರಚಾರಕ್ಕೆ ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಪಕ್ಷಕ್ಕೆ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಿಸಲು 60 ಸಾವಿರ ‘ಸಜಗ್‌ ರಹೋ’ ಸಭೆ ನಡೆಸಿದ್ದ ಆರ್‌ಎಸ್‌ಎಸ್‌!

Nov 25 2024, 01:06 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ಯ ಅಭೂತಪೂರ್ವ ಗೆಲುವಿಗೆ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್‌) ಸಂಘದ ಕೊಡುಗೆಯೂ ದೊಡ್ಡದಿದೆ ಎಂಬ ವಿಶ್ಲೇಷಣೆಗಳು ಇವೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಬಿಜೆಪಿ ಕನಸಿನ ಯೋಜನೆಗಳಿಗೆ ಶೇ.80ರಷ್ಟು ಗೆಲುವಿನ ಬಲ

Nov 25 2024, 01:04 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಶೇ.80ರಷ್ಟು ಸ್ಥಾನಗಳನ್ನು ‘ಮಹಾಯುತಿ’ ಬಾಚಿಕೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಲವು ದಿನಗಳಿಂದ ಬಾಕಿ ಇರುವ ಸುಧಾರಣೆ ಪ್ರಕ್ರಿಯೆಗಳಿಗೆ ಕೈಹಾಕುವ ಸಾಧ್ಯತೆ ಇದೆ.

ಬಿಜೆಪಿ -ಜೆಡಿಎಸ್ ಸಹಕಾರದಿಂದ ಕಾಂಗ್ರೆಸ್‌ ಜಯ : ಚನ್ನಪಟ್ಟಣ ಅಭಿವೃದ್ಧಿ ಭರವಸೆಗಳು ಈಡೇರಿಸುವೆವು : ಡಿಕೆಶಿ

Nov 25 2024, 01:03 AM IST

 ಕಾಂಗ್ರೆಸ್‌ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್‌ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 329
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved