ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್-ಬಿಜೆಪಿ ಶಾಸಕರಿಗೆ ಸ್ವಾಗತವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾದಿಗಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.