ಮುಡಾ ಹಗರಣ, ಬಿಜೆಪಿ ಹೋರಾಟ ಮುಂದುವರಿಸಲಿದೆ-ಸಂಸದ ಶೆಟ್ಟರ್
Feb 23 2025, 12:33 AM ISTಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿರುವುದು ನಿರೀಕ್ಷಿತ, ಲೋಕಾಯುಕ್ತ ಪೊಲೀಸರಿಂದ ತನಿಖೆ ಆದ್ರೆ ನ್ಯಾಯ ಸಿಗೋದಿಲ್ಲ ಅಂತಾ ಗೊತ್ತಿತ್ತು ಹಾಗೆ ಆಗಿದೆ. ಆದರೆ ಇದರ ಬಗ್ಗೆ ಬಿಜೆಪಿಯು ಹೋರಾಟ ಮುಂದುವರೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳಿದರು.