ಕಳಪೆ ಕಾಮಗಾರಿಗಳ ಸೂಕ್ತ ತನಿಖೆಗೆ ಸಮಿತಿ ರಚಿಸಿ: ಬಿಜೆಪಿ ಮುಖಂಡ ದೇವರಾಜೇಗೌಡ
Oct 16 2024, 12:31 AM ISTಜಲಸಂಪನ್ಮೂಲ ಇಲಾಖೆಯಲ್ಲಿ ೨೦೧೩ ರಿಂದ ೨೦೨೪ ರವರಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ, ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ ವರದಿ ಪಡೆದು ನಂತರ ಎಸ್‌ಐಟಿ ರಚನೆ ಮಾಡುವಂತೆ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.