ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಬಿಬಿಎಂಪಿ ಅನ್ಯಾಯ: ದೂರು
Mar 05 2024, 01:40 AM ISTಎಸ್ಟಿ/ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.