ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
7 ಅಂತಸ್ತಿನ ಕಟ್ಟಡ ತೆರವಿಗೆ ಬಂದ ಬಿಬಿಎಂಪಿ ವಿರುದ್ಧ ಸ್ಥಳೀಯರ ಧರಣಿ
Jul 11 2024, 01:34 AM IST
ಅಕ್ರಮವಾಗಿ 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ ಎಂದು ಬೆಂಗಳೂರಿನ ದಾಸರಹಳ್ಲಿ ಕ್ಷೇತ್ರದ ಎಚ್‌ಎಂಟಿ ಲೇಔಟ್‌ನಲ್ಲಿ ಕಟ್ಟಡ ತೆರವಿಗೆ ಬಂದ ಪಾಲಿಕೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಒಟಿಎಸ್ ಅಡಿ ಬಾಕಿ ತೆರಿಗೆ ಪಾವತಿಸಿ: ಬಿಬಿಎಂಪಿ ಸೂಚನೆ
Jul 09 2024, 01:31 AM IST
ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಗಾಗಿ ಘೋಷಿಸಲಾಗಿರುವ ಒಂದು ಬಾರಿ ಪರಿಹಾರ(ಒಟಿಎಸ್) ವ್ಯವಸ್ಥೆಯನ್ನು ಬಳಸಿಕೊಂಡಿ ಸುಸ್ತಿದಾರರು ತಮ್ಮ ಬಾಕಿ ಆಸ್ತಿ ತೆರಿಗೆ ಪಾವತಿಸಬೇಕು.
ಡೆಂಘೀ ಸ್ವಚ್ಛತೆ ನಿರ್ಲಕ್ಷ್ಯಕ್ಕೆ ₹50 ದಂಡ: ಬಿಬಿಎಂಪಿ
Jul 05 2024, 01:54 AM IST
ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾರ್ವಾ ಉತ್ಪತ್ತಿಯಾಗದಂತೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದರೂ ನಿರ್ಲಕ್ಷ್ಯ ವಹಿಸಿದವರಿಗೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ಈ ವರ್ಷ ಬಿಬಿಎಂಪಿ ಚುನಾವಣೆ ಅನುಮಾನ?
Jul 02 2024, 01:50 AM IST
ಕಾಂಗ್ರೆಸ್ ನಡೆಸಿದ ಆಂತರಿಕ ಪರೀಕ್ಷೆಯಲ್ಲಿ ಹಿನ್ನಡೆ ಆಗುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡ ಶಂಕೆ ವ್ಯಕ್ತವಾಗಿದೆ.
ಬಿಬಿಎಂಪಿ ಚುನಾವಣೆ ತಂತ್ರಗಾರಿಕೆಗೆ ಸಮಿತಿ: ಡಿಕೆಶಿ
Jun 23 2024, 02:06 AM IST
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮೇಯರ್, ಉಪಮೇಯರ್‌ಗಳ ಸಭೆ ಸಭೆ ನಡೆಸಿದ ಉಪಮುಖ್ಯಮಂತ್ರಿ ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ.
ಬಿಬಿಎಂಪಿ ಚುನಾವಣೆಗೆ ಸಜ್ಜಾಗಿ: ಕೈ ನಾಯಕರಿಗೆ ಡಿಕೆಶಿ ಸೂಚನೆ
Jun 16 2024, 01:50 AM IST
ವಿಳಂಬ ಮಾಡದೆ ಬಿಬಿಎಂಪಿ ಚುನಾವಣೆ ಮಾಡುತ್ತೇವೆ. ಅದಕ್ಕೆ ಸಿದ್ಧರಾಗಿ ಎಂದು ಕಾಂಗ್ರೆಸ್ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಬಿಎಂಪಿ ಶಾಲಾ-ಕಾಲೇಜು ಅಭಿವೃದ್ಧಿಗೆ ಸಂಘ, ಕಂಪನಿಗಳಿಂದ ಅರ್ಜಿ ಆಹ್ವಾನ
Jun 16 2024, 01:50 AM IST
ಶಾಲೆ - ಕಾಲೇಜುಗಳ ಅಭಿವೃದ್ಧಿಗೆ ಆಸಕ್ತಿ ಇರುವ ಸಂಘಗಳು, ಕಂಪನಿಗಳಿಂದ ಬಿಬಿಎಂಪಿ ಅರ್ಜಿ ಆಹ್ವಾನಿಸಿದೆ.
3843 ಫ್ಲೆಕ್ಸ್ ತೆರವು, 48 ಕೇಸ್, ₹75 ಸಾವಿರ ದಂಡ: ಬಿಬಿಎಂಪಿ
Jun 16 2024, 01:47 AM IST
ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವು ಮಾಡುತ್ತಿರುವ ಬಿಬಿಎಂಪಿ, ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದೆ.
ಕೆರೆ ಸ್ವಚ್ಛತೆಗಾಗಿ ಬಿಬಿಎಂಪಿ ಯಂತ್ರ ಖರೀದಿ?
Jun 15 2024, 01:02 AM IST
ಬಿಬಿಎಂಪಿ ವ್ಯಾಪ್ತಿಯ ಕೆರೆಗಳನ್ನು ವೈಜ್ಞಾನಿಕವಾಗಿ ಸ್ವಚ್ಛಗೊಳಿಸಲು ‘ಜಲದೋಸ್ತ್’ ಎಂಬ ಏರ್‌ಬೋಟ್ ಸ್ವಯಂಚಾಲಿತ ಯಂತ್ರವನ್ನು ಖರೀದಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಬಿಎಂಪಿ 5 ಹೋಳು ಮಾಡಿದ ಬಳಿಕ ಚುನಾವಣೆ?
Jun 11 2024, 01:34 AM IST
ಬಿಬಿಎಂಪಿಯನ್ನು ಐದು ಹೋಳು ಮಾಡಿದ ಬಳಿಕ ಚುನಾವಣೆ ನಡೆಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬೆಂಗಳೂರು ಶಾಸಕರು, ಸಚಿವರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
< previous
1
...
8
9
10
11
12
13
14
15
16
17
next >
More Trending News
Top Stories
ಕೇರಳ ಶಾಲೆಯಲ್ಲೂ ಹಿಜಾಬ್ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್ ದಾಳಿಗೆ ಕಂಗೆಟ್ಟ ಪಾಕ್: ಸೌದಿ, ಕತಾರ್‌ಗೆ ಮೊರೆ
ರಾಮಮಂದಿರ ನಿರ್ಮಾಣ ಪೂರ್ಣ : ಮೊದಲ ಮಹಡಿ ಚಿತ್ರ ಬಿಡುಗಡೆ
ಕನ್ನಡದಲ್ಲೂ ನಟಿಸಿದ್ದ ‘ಮಹಾಭಾರತ’ ಕರ್ಣ ಪಂಕಜ್ ಧೀರ್ ನಿಧನ