₹13,014 ಕೋಟಿ ಗಾತ್ರದ ಬಿಬಿಎಂಪಿ ಬಜೆಟ್‌ಗೆ ರಾಜ್ಯ ಸರ್ಕಾರದ ಅನುಮೋದನೆ
Mar 25 2024, 01:47 AM ISTಬಿಬಿಎಂಪಿ ಮಂಡಿಸಿದ 2024-25ನೇ ಸಾಲಿನ ಆಯವ್ಯಯಕ್ಕೆ ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ 645 ಕೋಟಿ ರು. ಮೊತ್ತದ ಯೋಜನೆಗಳನ್ನು ಸೇರ್ಪಡೆಗೊಳಿಸಿ ಬರೋಬ್ಬರಿ 13,014 ಕೋಟಿ ರು. ಗಾತ್ರದ ಆಯವ್ಯಯಕ್ಕೆ ಅನುಮೋದನೆ ನೀಡಿದೆ.