• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಬಿಬಿಎಂಪಿ ಅನ್ಯಾಯ: ದೂರು

Mar 05 2024, 01:40 AM IST
ಎಸ್‌ಟಿ/ಎಸ್‌ಟಿ ಗುತ್ತಿಗೆದಾರರಿಗೆ ಟೆಂಡರ್‌ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮತ್ತು ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್‌.ಪ್ರಹ್ಲಾದ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.

ಮುಂಬಡ್ತಿಗೆ ಬಿಬಿಎಂಪಿ ನೌಕರರ ಪ್ರತಿಭಟನೆ

Mar 02 2024, 01:47 AM IST
ಮುಂಬಡ್ತಿ, ಖಾಲಿ ಹುದ್ದೆಗಳ ಭರ್ತಿಗಾಗಿ ಬಿಬಿಎಂಪಿ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಂದು ಸಾಮೂಹಿಕ ರಜೆ ಹಾಕಿ ಬಿಬಿಎಂಪಿ ನೌಕರರ ಪ್ರತಿಭಟನೆ

Mar 01 2024, 02:17 AM IST
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ನೌಕರರು ಇಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದ ಆಡಳಿತ ಯಂತ್ರ ಸ್ಥಗಿತವಾಗುವ ಸಾಧ್ಯತೆಯಿದೆ.

ಬ್ರ್ಯಾಂಡ್‌ ಬೆಂಗಳೂರು ಅನುಷ್ಢಾನಕ್ಕೆ ಬಿಬಿಎಂಪಿ ಹಣ: ತುಷಾರ್‌

Mar 01 2024, 02:16 AM IST
ಬ್ರ್ಯಾಂಡ್‌ ಬೆಂಗಳೂರಿಗಾಗಿ ಆಯವ್ಯಯದಲ್ಲಿ 1580 ಕೋಟಿ ಮೀಸಲು ಇಡಲಾಗಿದ್ದು, ಇದಕ್ಕಾಗಿ ಎಸ್ಕ್ರೋ ಖಾತೆ ತೆರೆದು ಆದ್ಯತೆ ಮೇರೆಗೆ ಕಾಮಗಾರಿ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಬಿಬಿಎಂಪಿ ವಲಯವಾಗು ಅನುದಾನ ಹಂಚಿಕೆ ತಾರತಮ್ಯ

Mar 01 2024, 02:16 AM IST
ಬಿಬಿಎಂಪಿಯು ತನ್ನ ಬಜೆಟ್‌ನಲ್ಲಿ ಹಳೆಯ ವಲಯಗಳಿಗೆ ಆರ್ಥಿಕ ವಿಕೇಂದ್ರಿಕರಣ ಮಾಡಿದೆ. ಆದರೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ.

ಬಿಬಿಎಂಪಿ ಬಜೆಟ್‌: 6 ವಿಭಾಗವಾರು ಬಜೆಟ್‌ ಕಾರ್ಯಕ್ರಮಗಳು

Mar 01 2024, 02:15 AM IST
ಆರೋಗ್ಯಕರ ಬೆಂಗಳೂರು, ಶಿಕ್ಷಣ ಬೆಂಗಳೂರು, ಟೆಕ್‌ ಬೆಂಗಳೂರು, ವೈಬ್ರೆಂಟ್‌ ಬೆಂಗಳೂರು, ಕಲ್ಯಾಣ ವಿಭಾಗ, ಹಣಕಾಸು ವಿಭಾಗ ಎಂಬ 6 ವಿಭಾಗಗಳಲ್ಲಿ ಬಜೆಟ್‌ ಕಾರ್ಯಕ್ರಮಗಳನ್ನು ನೀಡಲಾಗಿದೆ.

ಜಾಹೀರಾತು, ಪ್ರೀಮಿಯಂ ಎಫ್‌ಎಆರ್‌ಮೂಲಕ ಆದಾಯ ಗಳಿಕೆ: ಬಿಬಿಎಂಪಿ

Mar 01 2024, 02:15 AM IST
ನವದೆಹಲಿ ಮಾದರಿಯಲ್ಲಿ ಹೊಸ ಜಾಹೀರಾತು ನೀತಿ ರಚನೆ, ಪ್ರೀಮಿಯಂ ಎಫ್‌ಎಆರ್ ಶುಲ್ಕ ಸಂಗ್ರಹ, ಮಾರ್ಗಸೂಚಿ ದರ ಆಧಾರಿಸಿ ಆಸ್ತಿ ತೆರಿಗೆ ಸಂಗ್ರಹ ಗುರಿ ಹೊಂದಿದೆ.

ಇಂದು ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಇಂದು ಬಿಬಿಎಂಪಿ ಬಜೆಟ್:‌ ₹13 ಸಾವಿರ ಕೋಟಿ ಗಾತ್ರ?

Feb 29 2024, 02:07 AM IST
ರಾಜ್ಯ ಸರ್ಕಾರದ ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬಿಬಿಎಂಪಿಯ 2024-25ನೇ ಆಯವ್ಯಯದಲ್ಲಿ ಒತ್ತು ನೀಡಲಾಗಿದ್ದು, ಬಜೆಟ್‌ ಮಂಡನೆಗೆ ಗುರುವಾರ ಮುರ್ಹೂತ ನಿಗದಿಯಾಗಿದೆ. ಬರೋಬ್ಬರಿ ₹13 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡನೆ ಆಗುವ ಸಾಧ್ಯತೆ ಇದೆ.

ಬಿಬಿಎಂಪಿ ಬಜೆಟ್‌ ಫೆ.29 ರಂದು ಮಂಡನೆ

Feb 26 2024, 01:34 AM IST
ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಬಿಬಿಎಂಪಿ ಫೆ.29ಕ್ಕೆ ಮುಹೂರ್ತ ನಿಗದಿ ಪಡಿಸಿದ್ದು, ಈ ಬಾರಿ 12ರಿಂದ 13 ಸಾವಿರ ಕೋಟಿ ರುಪಾಯಿ ಗಾತ್ರದ ಬಜೆಟ್‌ ಮಂಡನೆಯಾಗುವ ಸಾಧ್ಯತೆ ಇದೆ.

ನೀರಿನ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ, ಜಲ ಮಂಡಳಿ ಮಾಸ್ಟರ್‌ ಪ್ಲ್ಯಾನ್‌!

Feb 25 2024, 01:50 AM IST
ನಗರದಲ್ಲಿ ನೀರಿನ ಸಮಸ್ಯೆ ಇರುವ ಕಡೆ 200ರಿಂದ 300 ಟ್ಯಾಂಕರ್‌ ಬಳಸಿ ಉಚಿತವಾಗಿ ನೀರಿನ ಪೂರೈಕೆ ಮಾಡಲು ಬಿಬಿಎಂಪಿ, ಜಲ ಮಂಡಳಿ ನಿರ್ಧರಿಸಿದೆ. ಈ ಟ್ಯಾಂಕರ್‌ಗಳನ್ನು ಖಾಸಗಿ ವ್ಯಕ್ತಿಗಳಿಂದ ವಶಕ್ಕೆಪಡೆಯಲು ತೀರ್ಮಾನಿಸಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved