ಖಾಸಗಿ ಸೈಬರ್ ಕೇಂದ್ರಗಳಿಗೆ ಇ - ಖಾತಾ ವಿತರಣೆ ಹೊಣೆ : ಶೀಘ್ರದಲ್ಲಿ ಬಿಬಿಎಂಪಿ ಆದೇಶ ಪ್ರಕಟ
Jan 28 2025, 01:47 AM ISTಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯಾಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳ ಜತೆಗೆ ಇದೀಗ ಖಾಸಗಿ ಸೈಬರ್ ಕೆಫೆಗಳಲ್ಲೂ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದ್ದು, ಶೀಘ್ರದಲ್ಲಿ ಆದೇಶ ಪ್ರಕಟವಾಗಲಿದೆ.