ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ : ಬಿಬಿಎಂಪಿ ಎಲ್ಲ ಅಧಿಕಾರಿ, ಸಿಬ್ಬಂದಿ ಸನ್ನದ್ಧರಾಗಿ: ತುಷಾರ್ ಗಿರಿನಾಥ್
Oct 16 2024, 01:30 AM ISTನಿರಂತರ ಮಳೆ ಸುರಿಯುತ್ತಿದ್ದು, ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸನ್ನದ್ಧರಾಗಿ ಕಾರ್ಯನಿರ್ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.