ನಮ್ಮ ಕ್ಲಿನಿಕ್ನಲ್ಲಿ ಕಣ್ಣು ಚಿಕಿತ್ಸೆ, ಮಕ್ಕಳಿಗೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ
Sep 29 2024, 01:31 AM ISTರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್ಗಳಲ್ಲಿ ಶೀಘ್ರದಲ್ಲಿ ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಮಕ್ಕಳಿಗೆ ಲಸಿಕೀಕರಣ, ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಮೊದಲಾದ ಸೇವೆಗಳನ್ನು ಆರಂಭಿಸುವ ಮೂಲಕ ಮೇಲ್ದರ್ಜೆಗೇರಿಸಲು ಬಿಬಿಎಂಪಿ ಮುಂದಾಗಿದೆ.