ಅಪಾರ್ಟ್ ಮೆಂಟ್ಗಳಲ್ಲಿ ನಾಯಿ ಸಾಕಲು ನಿರ್ಬಂಧ ಸಲ್ಲ : ಬಿಬಿಎಂಪಿ ಪಶುಪಾಲನೆ ವಿಭಾಗ
Jul 26 2024, 01:37 AM ISTನಾಯಿ, ಬೆಕ್ಕು ಸಾಕುವುದಕ್ಕೆ, ಲಿಫ್ಟ್ ಪ್ರವೇಶಕ್ಕೆ, ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ ನಿರ್ಬಂಧ ವಿಧಿಸುವಂತಿಲ್ಲ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗವು ಅಪಾರ್ಟ್ಮೆಂಟ್ ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘ ಸಂಸ್ಥೆಗಳಿಗೆ ಸೂಚಿಸಿ ಮಾರ್ಗಸೂಚಿ ರೂಪಿಸಿದೆ.