ಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಸರ್ಕಾರಿ ಜಾಗ ಕಬಳಿಸಿ ಆಸ್ಪತ್ರೆ ಕಟ್ಟುತ್ತಿದೆ ಬಿಬಿಎಂಪಿ!
Jul 20 2024, 01:46 AM ISTಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಕೇಂದ್ರ ಪರಿಹಾರ ಸಮಿತಿಯಿಂದ ಕುಷ್ಠ ರೋಗಿಗಳ ನಿರಾಶ್ರಿತರ ಕೇಂದ್ರಕ್ಕೆ ಗುತ್ತಿಗೆ ನೀಡಿರುವ ಜಮೀನನ್ನು ಬಿಬಿಎಂಪಿಯೇ ಭಾಗಶಃ ಒತ್ತುವರಿ ಮಾಡಿಕೊಂಡು ಶಾಲೆ ಮತ್ತು ಆಸ್ಪತ್ರೆ, ಆಸ್ಪತ್ರೆ ತ್ಯಾಜ್ಯ ಘಟಕ ಮತ್ತಿತರ ಕಟ್ಟಡಗಳನ್ನು ನಿರ್ಮಿಸುತ್ತಿದೆ!